Fri,Apr26,2024
ಕನ್ನಡ / English

ಬಸ್-ಲಾರಿ ಅಪಘಾತ, 23 ಪ್ರಯಾಣಿಕರು ಪಾರು, ಲಾರಿಯಲ್ಲಿ ಸಿಲುಕಿದ ಚಾಲಕ! | ಜನತಾ ನ್ಯೂಸ್

25 Aug 2021
4707

ಅಂಕೋಲಾ : ಬಸ್ ಹಾಗೂ ಮೀನು ಸಾಗಿಸುವ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ವಾಹನದಲ್ಲಿಯೇ ಸಿಲುಕಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಷ್ಟ್ರೀಯ ಹೆದ್ದಾರಿ ಬಾಳೆಗುಳಿ ಕ್ರಾಸ್ ನಲ್ಲಿ ನಡೆದಿದೆ.

ಬಸ್ ಚಾಲಕ ಹನುಮಂ ಯಡಳ್ಳಿ ಸಣ್ಣಪುಟ್ಟ ಗಾಯಗೊಂಡಿದ್ದು, 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಾದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನು ಹಾನಿಗೀಡಾಗಿದೆ. ಅಂತೆಯೇ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕುಮಾರ ದೊಡ್ಡಮನೆ ಎಂಬುವವರ ಬೈಕ್ ಲಾರಿಯಡಿಯಲ್ಲಿ ಸಿಲುಕಿ ಸಂಪೂರ್ಣ ಜಖಂಗೊಂಡಿದೆ.

ಲಾರಿಯು ಅಂಕೋಲಾದಿಂದ ಕಾರವಾರ ಮಾರ್ಗವಾಗಿ ಚಲಿಸುತ್ತಿತ್ತು. ಹುಬ್ಬಳ್ಳಿ- ಕಾರವಾರ ಮಾರ್ಗದ ಬಸ್ ಅಂಕೋಲಾ ನಿಲ್ದಾಣದೆಡೆಗೆ ತೆರಳುತ್ತಿತ್ತು. ಅಂಕೋಲಾ ಪಟ್ಟಣ ಪ್ರವೇಶಿಸುವ ಕಣಕಣೇಶ್ವರ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯ ಮೂಲಕ ತೆರಳಬೇಕಿತ್ತು. ಬಸ್ ಚಾಲಕ ಅಜಾಗರೂಕತೆಯಿಂದ ರಾಷ್ಟ್ರೀಯ ಹೆದ್ದಾರಿಯ ಎಡಭಾಗದಲ್ಲಿ ವಾಹನ ಚಲಾಯಿಸುವುದನ್ನು ಬಿಟ್ಟು, ಬಲಭಾಗದ ರಸ್ತೆಯಲ್ಲಿ ಬಸ್ ಚಲಾಯಿಸಿದ್ದರಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಅಪಘಾತದಲ್ಲಿ ಲಾರಿ ಜಖಂ ಆಗಿದ್ದು, ಬಸ್ ಮುಂಭಾಗ ಸಹ ಹಾನಿಯಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Ankola

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...