Sun,May19,2024
ಕನ್ನಡ / English

ಬಾಂಬರ್‌ಗಳನ್ನು ನಾವು ಕ್ಷಮಿಸುವುದಿಲ್ಲ. ಮರೆಯುವುದಿಲ್ಲ, ಭೇಟೆಯಾಡುತ್ತೇವೆ - ಅಮೇರಿಕ ಅಧ್ಯಕ್ಷ ಬಿಡನ್ | ಜನತಾ ನ್ಯೂಸ್

27 Aug 2021
2687

ವಾಶಿಂಗ್ಟನ್ : ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಸಂಭವಿಸಿದ ಮಾರಣಾಂತಿಕ ಸ್ಫೋಟಗಳ ನಂತರ ಅಮೇರಿಕ(ಯುಎಸ್) ಅಧ್ಯಕ್ಷ ಬಿಡೆನ್ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ನಿನ್ನೆಯ ಭೀಕರ ದಾಳಿಯಲ್ಲಿ 60 ಆಫ್ಘನಿಗಳು ಮತ್ತು 12 ಯುಎಸ್ ಸೈನಿಕರನ್ನು ಕೊಂದಿದೆ. ದಾಳಿಗೆ ಕಾರಣರಾದವರನ್ನು ಯುಎಸ್ "ಹಿಂಬಾಲಿಸುತ್ತದೆ" ಎಂದು ಬಿಡೆನ್ ಹೇಳಿದರು.

ಅಫ್ಘಾನಿಸ್ತಾನದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ತಾನು ಬದ್ಧನಾಗಿದ್ದೇನೆ ಮತ್ತು ಆಗಸ್ಟ್ 31 ರೊಳಗೆ ಹಿಂತೆಗೆದುಕೊಳ್ಳುವ ಕಾಲಾವಧಿಯು ಜಾರಿಯಲ್ಲಿದೆ, ಎಂದು ಅವರು ಹೇಳಿದರು.

ನಾವು ಅಮೆರಿಕದ ನಾಗರಿಕರನ್ನು ಅಫ್ಘಾನಿಸ್ತಾನದಿಂದ ರಕ್ಷಿಸುತ್ತೇವೆ. ನಾವು ನಮ್ಮ ಅಫ್ಘಾನ್ ಮಿತ್ರರನ್ನು ಹೊರ ಕರೆತರುತ್ತೇವೆ ಮತ್ತು ನಮ್ಮ ಮಿಷನ್ ಮುಂದುವರಿಯುತ್ತದೆ, ಎಂದು ವೈಟ್ ಹೌಸ್ ನಿಂದ ಜೋ ಬಿಡೆನ್ ಹೇಳಿದ್ದಾರೆ.

"ನಿನ್ನೆಯ ಕಾಬೂಲ್ ವಿಮಾನ ನಿಲ್ದಾಣ ಬಳಿಯ ಬಾಂಬ್ ದಾಳಿಯ ಕುರಿತು ಮಾತನಾಡಿದ್ದು, ಬಾಂಬರ್‌ಗಳನ್ನು ನಾವು ಕ್ಷಮಿಸುವುದಿಲ್ಲ. ನಾವು ಮರೆಯುವುದಿಲ್ಲ. ನಾವು ನಿಮ್ಮನ್ನು ಬೇಟೆಯಾಡಿ ದಂಡಸುತ್ತೇವೆ", ಎಂದು ಎಚ್ಚರಿಕೆ ರವಾನಿಸಿದ್ದಾರೆ.

"ಕಾಬೂಲ್ ವಿಮಾನ ನಿಲ್ದಾಣದಲ್ಲಿ ಇಲ್ಲಿಯವರೆಗೆ ನಡೆದ ದಾಳಿಯಲ್ಲಿ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ನಡುವೆ ಯಾವುದೇ ಒಡಂಬಡಿಕೆಯ ಪುರಾವೆಗಳಿಲ್ಲ", ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

RELATED TOPICS:
English summary :We will not excuse Bomber, we will not forget, we will hunt - US president Biden

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...