ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಕ್ಲೀನರ್ಗೆ ಗಂಭೀರ ಗಾಯ | ಜನತಾ ನ್ಯೂಸ್
ಬೆಂಗಳೂರು : ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಕುಲುವನಹಳ್ಳಿ ಬಳಿ ನಡೆದಿದೆ.
ಕುಲುವನಹಳ್ಳಿಯ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ನಿಂತಿದ್ದ ಲಾರಿಯ ಕ್ಲೀನರ್ಗೆ ಗಂಭೀರ ಗಾಯವಾಗಿದ್ದು, ಲಾರಿ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
English summary :Bangalore