Fri,Apr26,2024
ಕನ್ನಡ / English

ಟ್ರಕ್‌ನಲ್ಲಿ ಸಾಗಿಸುತ್ತಿದ್ದ 21 ಕೋಟಿ ರೂ. ಮೌಲ್ಯದ 3,400 ಕೆಜಿ ಗಾಂಜಾ ಜಪ್ತಿ! | ಜನತಾ ನ್ಯೂಸ್

29 Aug 2021
2019

ಬೆಂಗಳೂರು : ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 3,400 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಸುಮಾರು 21 ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಹೈದರಾಬಾದ್‌ನ ರಿಂಗ್ ರಸ್ತೆಯಲ್ಲಿ ಗಾಂಜಾ ಸೀಜ್ ಮಾಡಲಾಗಿದ್ದು, ಎನ್‌ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಹೈದರಾಬಾದ್ ಹೊರವರ್ತುಲದಲ್ಲಿ ಲಾರಿಯಲ್ಲಿ ಗಾಂಜಾ ಸಾಗಿಸುವಾಗ ಮಹಾರಾಷ್ಟ್ರದ ಲಾತೂರ್ ಮೂಲದ ಆರೋಪಿಗಳಾದ ಶಿಂಧೆ, ಕಾಂಬ್ಲೇ ಹಾಗೂ ಜೋಗ್ದಂದ್ ಎಂಬುವರನ್ನು ಬಂಧಿಸಿ, ಸುಮಾರು 21 ಕೋಟಿ ರೂ. ಮೌಲ್ಯದ 3,400 ಕೆಜಿ ಹೈಟೆಕ್ ಗಾಂಜಾ ಹಾಗೂ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬರೋಬ್ಬರಿ 141 ಗೋಣಿ ಚೀಲಗಳಲ್ಲಿ ಹೈಟೆಕ್ ಗಾಂಜಾ ತುಂಬಿಸಿಡಲಾಗಿತ್ತು. ಮಹಾರಾಷ್ಟ್ರ ನೊಂದಣಿಯ ಟ್ರಕ್​ನಲ್ಲಿ ಗಾಂಜಾ ಸಾಗಿಸಾಗುತ್ತಿತ್ತು. ವಿವಿಧ ರಾಜ್ಯಗಳ ಪಾರ್ಟಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್ ರಿಂಗ್ ರೋಡ್ ಟೋಲ್ ಪ್ಲಾಜಾ ಬಳಿ ದಾಳಿ ನಡೆಸಿದ್ದ ಎನ್‌.ಸಿ.ಬಿ ತಂಡ ಬೃಹತ್ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...