Thu,May16,2024
ಕನ್ನಡ / English

ಜಮೀನು ವಿಚಾರಕ್ಕೆ ಒಂದೇ ಕುಟುಂಬದ ನಾಲ್ವರ ಹತ್ಯೆ, 9 ಮಂದಿ ಅರೆಸ್ಟ್‌! | ಜನತಾ ನ್ಯೂಸ್

29 Aug 2021
2662

ಬಾಗಲಕೋಟೆ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬವೊಂದನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ.

ಮದರಖಂಡಿಯ ಸುಮಾರು 3 ಎಕರೆ 21 ಗುಂಟೆ ಜಮೀನಿನ ವಿವಾದ ನಾಲ್ವರು ಸಹೋದರರ ಬರ್ಬರ ಹತ್ಯೆಗೆ ಕಾರಣವಾಗಿತ್ತು. ಜಮಖಂಡಿ ತಾಲೂಕಿನ ಮದರಖಂಡಿ ಗ್ರಾಮದ ಹೊರವಲಯದ ತೋಟದಲ್ಲಿ ಶನಿವಾರ ರಾತ್ರಿ ಈ ಕೊಲೆ ನಡೆದಿತ್ತು.

ಮದರಖಂಡಿ ಮತ್ತು ಪುಟಾಣಿ ಎರಡು ಕುಟುಂಬಗಳ ನಡುವಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಮುದರಡ್ಡಿ(ಉದಗಟ್ಟಿ) ಕುಟುಂಬದ ಸಹೋದರರಾದ ಹನುಮಂತ ಮಹಾದೇವ ಮುದರಡ್ಡಿ(45 ವ), ಮಲ್ಲಪ್ಪ(42 ವ) ಬಸಪ್ಪ(37 ವ) ಹಾಗೂ ಈಶ್ವರ (35 ವ)ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಜಮಖಂಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುದರಡ್ಡಿ ಕುಟುಂಬದವರು ಗ್ರಾಮದ ಪುಟಾಣಿ ಕುಟುಂಬದವರಿಂದ ಜಮೀನು ಖರೀದಿ ಮಾಡಿದ್ದು, ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ವಿವಾದ ಉಂಟಾಗಿತ್ತು ಎಂದು ಹೇಳಲಾಗುತ್ತಿದೆ. ಇದೇ ವಿವಾದ ಸ್ಫೋಟಗೊಂಡು ನಾಲ್ವರ ಕೊಲೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಪುಟಾಣಿ ಕುಟುಂಬದವರಿಂದ ಖರೀದಿಸಿದ್ದ 3ಎಕರೆ 21 ಗುಂಟೆ ಜಮೀನಿನಲ್ಲಿ 21 ಗುಂಟೆ ಜಾಗವನ್ನು ಬಿಟ್ಟು ಕೊಡುವುದಾಗಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಮುದರಡ್ಡಿ ಕುಟುಂಬದವರು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ ಆ ಜಮೀನು ಬಿಟ್ಟು ಕೊಡದೆ ಸತಾಯಿಸಿದ್ದರಿಂದ ಪುಟಾಣಿ ಕುಟುಂಬದವರು ದುಷ್ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಪುಟಾಣಿ ಮನೆತನದ ನಂದೀಶ್, ನಾಗಪ್ಪ, ಪರಪ್ಪ, ಶಿವಾನಂದ, ಈರಪ್ಪ, ಶಂಕರ್, ಅಂಬವ್ವ, ರುಕ್ಮವ್ವ, ಮಾಲಾಶ್ರೀ, ಸುನಂದಾ ಹಾಗೂ ಪ್ರೇಮಾ ನಿಡೋಣಿ, ಚನ್ನಬಸಪ್ಪ ನಿಡೋಣಿ ಸೇರಿದಂತೆ ಒಟ್ಟು 12 ಮಂದಿ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಮೃತರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Bagalkote

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...