Sat,May18,2024
ಕನ್ನಡ / English

ನನಗೆ ಮೊದಲೇ ಮದುವೆಯಾಗಿದೆ ಎಂದ ಯುವತಿಯ ಕತ್ತು ಕೊಯ್ದು ಪ್ರಿಯಕರ! | ಜನತಾ ನ್ಯೂಸ್

30 Aug 2021
2301

ಬೆಂಗಳೂರು : ಅಕ್ರಮ ಸಂಬಂಧ ಹಿನ್ನೆಲೆ ವಿವಾಹಿತ ಮಹಿಳೆಯ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ವತಃ ಸ್ನೇಹಿತನೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆಂಧ್ರ ಮೂಲದ ದೊಡ್ಡಬೆಲೆ ರಸ್ತೆ ನಿವಾಸಿ ಅನಿತ(23) ಕೊಲೆಯಾದ ಯುವತಿ. ವೆಂಕಟೇಶ್ (27) ಬಂಧಿತ ಆರೋಪಿ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ದೊಡ್ಡಬೆಲೆ ಮುಖ್ಯರಸ್ತೆಯ ಬೃಂದಾವನ ಲೇಔಟ್ ಬಳಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ವೆಂಕಟೇಶ್ ಚಾಕುವಿನಿಂದ ಕತ್ತು ಸೀಳಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಸ್ನೇಹಿತರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತ್ತಪಟ್ಟಿದ್ದಾಳೆ‌.

ಘಟನೆ -
ಮೆಡ್‍ಪ್ಲಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅನಿತ ಅವರನ್ನು ಕಳೆದ ಎರಡುಮೂರು ವರ್ಷಗಳಿಂದ ವೆಂಕಟೇಶ್ ಎಂಬಾತ ಪ್ರೀತಿಸುತ್ತಿದ್ದನು.

ಇತ್ತೀಚೆಗೆ ಅನಿತ ಕುಟುಂಬದವರು ವೆಂಕಟೇಶ್‍ನೊಂದಿಗೆ ಮದುವೆ ಮಾಡಲು ನಿರಾಕರಿಸಿದ್ದರು. ಈ ವಿಷಯವನ್ನು ಅನಿತ ವೆಂಕಟೇಶ್‍ನಿಗೆ ತಿಳಿಸಿ ಬೇರೆ ಯುವತಿಯನ್ನು ಮದುವೆ ಮಾಡಿಕೊಳ್ಳುವಂತೆ ಹೇಳಿದ್ದಾಳೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬೇರೆ ಮದುವೆಯಾಗದಂತೆ ವೆಂಕಟೇಶ್ ತಾಕೀತು ಮಾಡಿದ್ದ.

ಇದರಿಂದ ಕೋಪಗೊಂಡಿದ್ದ ವೆಂಕಟೇಶ್ ಇಂದು ಬೆಳಗ್ಗೆ 7.15ರಲ್ಲಿ ಅನಿತ ಕೆಲಸಕ್ಕೆ ಹೋಗುವುದನ್ನೇ ಕಾದಿದ್ದು, ದೊಡ್ಡಬೆಲೆ ರಸ್ತೆ ಬೃಂದಾವನ ನಗರದಲ್ಲಿ ನಡೆದು ಹೋಗುತ್ತಿದ್ದ ಆಕೆಯನ್ನು ಹಿಂಬಾಲಿಸಿ ಚಾಕುವಿನಿಂದ ಕತ್ತು ಕೊಯ್ದಿದ್ದಾನೆ.

ವೆಂಕಟೇಶ್ ಮಾರ್ಕೆಟ್‍ಗೆ ಹೋಗಿ 80 ರೂ. ಕೊಟ್ಟು ಚಾಕು ಖರೀದಿಸಿ ತಂದು ಅನಿತಾಳನ್ನು ಕೊಲೆ ಮಾಡಿದ್ದಾನೆ. ಆ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...