Wed,May15,2024
ಕನ್ನಡ / English

6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ, ತರಗತಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್! | ಜನತಾ ನ್ಯೂಸ್

30 Aug 2021
1942

ಬೆಂಗಳೂರು : ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಇರುವಂತ ಪಾಸಿಟಿವಿಟಿ ದರ ಆಧರಿಸಿ, ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು.

50% (ಒಂದು ದಿನ ಗ್ಯಾಪ್ ) ಮಕ್ಕಳ ಹಾಜರಾತಿಯೊಂದಿಗೆ ತರಗತಿ ನಡೆಸಲಾಗುತ್ತದೆ. ಸೋಮವಾರದಿಂದ ಶುಕ್ರವಾರದ ವರೆಗೆ ಮಾತ್ರ ಶಾಲೆ ತೆರೆಯಲಿದೆ. ಶನಿವಾರ ಹಾಗೂ ಭಾನುವಾರ ಶಾಲೆ ಇರುವುದಿಲ್ಲ. ಈ ಎರಡು ದಿನ ಶಾಲೆಯನ್ನು ಸ್ಯಾನಿಟೈಸ್ ಹಾಗೂ ಸ್ಚಚ್ಛಗೊಳಿಸುವ ಕಾರ್ಯ ನಡೆಯಲಿದೆ ಎಂದರು.

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸೋದಕ್ಕೆ ಅನುಮತಿ ಇಲ್ಲ ಎಂದರು.

RELATED TOPICS:
English summary :Bangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...