Thu,Apr25,2024
ಕನ್ನಡ / English

ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಸೆ.5ಕ್ಕೆ ಸಭೆ! | ಜನತಾ ನ್ಯೂಸ್

30 Aug 2021
2524

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವ ಸಂಬಂಧ ಮುಕ್ಕಾಲು ಗಂಟೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಇಂದಿನ ಸಭೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಸರ್ಕಾರ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಗಣೇಶ ಹಬ್ಬಕ್ಕೆ ಯಾವ ರೀತಿ ಅನುಮತಿ ಕೊಡಬಹುದು ಎನ್ನುವುದನ್ನು ಯೋಚನೆ ಮಾಡುತ್ತೀದ್ದೇವೆ. ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು. ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿ ಸಂಗ್ರಹಿಸಿ ಆಯೋಜಕರೊಂದಿಗ ಮಾತುಕತೆ ನಡೆಸಿದ ನಂತರ ಅನುಮತಿ ನೀಡಲಾಗುವುದು ಎಂದರು.

ಸದ್ಯ ಗಣೇಶ ಹಬ್ಬ ಆಚರಣೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸೆ.5ರಂದು ಮತ್ತೊಂದು ಸಭೆ ನಡೆಸಲಾಗುವುದು ಈ ವೇಳೆ ಗಣೇಶೋತ್ಸವ ಸಂಬಂಧ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಕೇರಳದಲ್ಲಿ ಓಣಂ ಸಂದರ್ಭದಲ್ಲಿಯೇ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಗಣೇಶ ಹಬ್ಬಕ್ಕೆ ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿಸೋದಕ್ಕೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...