Wed,Apr24,2024
ಕನ್ನಡ / English

ರಾಜ್ಯದಲ್ಲಿಂದು 973 ಪ್ರಕರಣ ಪತ್ತೆ, ಬೆಂಗಳೂರಲ್ಲಿಂದು 264 ಹೊಸ ಪ್ರಕರಣ | ಜನತಾ ನ್ಯೂಸ್

30 Aug 2021
2582

ಬೆಂಗಳೂರು : 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ 15 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,293ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 264 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,550ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆ ಕಂಡಿದೆ. 1,324 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 28,92,517 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಪಾಸಿಟಿವಿ ದರ 0.64 ರಷ್ಟಿದೆ. ವೈರಸ್​ಗೆ ಇಂದು 15 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಸಾವಿನ ಸಂಖ್ಯೆ 37,293 ಕ್ಕೆ ಏರಿದೆ. ಸಾವಿನ ಪ್ರಮಾಣ 1.54% ರಷ್ಟಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-18, ಬೆಂಗಳೂರು ಗ್ರಾಮಾಂತರ-6, ಬೆಂಗಳೂರು ನಗರ-264, ಬೀದರ್-0, ಚಾಮರಾಜನಗರ-9, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-14, ಚಿತ್ರದುರ್ಗ-10, ದಕ್ಷಿಣ ಕನ್ನಡ-193, ದಾವಣಗೆರೆ-5, ಧಾರವಾಡ-6, ಗದಗ-1, ಹಾಸನ-74, ಹಾವೇರಿ-1, ಕಲಬುರಗಿ-1, ಕೊಡಗು-42, ಕೋಲಾರ-38, ಕೊಪ್ಪಳ-2, ಮಂಡ್ಯ-10, ರಾಯಚೂರು-0, ರಾಮನಗರ-4, ಶಿವಮೊಗ್ಗ-38, ತುಮಕೂರು-21, ಉಡುಪಿ-98, ಉತ್ತರ ಕನ್ನಡ-39, ವಿಜಯಪುರ-0, ಯಾದಗಿರಿ-1.

RELATED TOPICS:
English summary :Covid-19 Karnataka Update

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...