Thu,Apr25,2024
ಕನ್ನಡ / English

ಕುಡಿಬೇಡ ಅಂದಿದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ! | ಜನತಾ ನ್ಯೂಸ್

31 Aug 2021
2985

ದಾವಣಗೆರೆ : ಮದ್ಯಪಾನ ಮಾಡದಂತೆ ಪತಿಗೆ ಬುದ್ಧಿವಾದ ಹೇಳಿದಕ್ಕೆ ಆಕೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ.

ಪರಾರಿಯಾಗಿದ್ದ ಆರೋಪಿ ಗಿರೀಶ್​​ನನ್ನು ಕೊಲೆಯಾದ 8 ಗಂಟೆಯಲ್ಲಿ ಸಿಪಿಐ ದೇವರಾಜ್.ಟಿ.ವಿ ತಂಡ ಬಂಧನ ಮಾಡಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...