Sat,Apr20,2024
ಕನ್ನಡ / English

ನಕಲಿ ಕೋವಿಡ್ ಟೆಸ್ಟ್ ವರದಿ, ಪಾಸ್ ಪೋರ್ಟ್ ತಯಾರಿಸುತ್ತಿದ್ದ ಆರೋಪಿ ಬಂಧನ! | ಜನತಾ ನ್ಯೂಸ್

02 Sep 2021
1808

ಬೆಂಗಳೂರು : ಕೋವಿಡ್-19 ಪರೀಕ್ಷೆಯ ನಕಲಿ ವರದಿ ಹಾಗೂ‌ ನಕಲಿ ಪಾಸ್ ಪೋರ್ಟ್ ತಯಾರಿಸಿ‌ ಕೊಡುತ್ತಿದ್ದ ಆರೋಪಿಯೊಬ್ಬನನ್ನು ಹುಳಿಮಾವು ಪೊಲೀಸರು ಬಂಧಿಸಿ, ಆರೋಪಿಯಿಂದ ಲ್ಯಾಪ್‌ಟಾಪ್, ಮುದ್ರಣ ಯಂತ್ರ ಹಾಗೂ ನಕಲಿ ವರದಿಗಳನ್ನು ಜಪ್ತಿ ಮಾಡಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯ ನಿವಾಸಿ ನಿಪುಣ್(30) ಬಂಧಿತ ಆರೋಪಿ. ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೀಟು‌ ಕೊಡಿಸುವ ಮಧ್ಯವರ್ತಿ ಕೆಲಸ ಮಾಡುತ್ತಿದ್ದ. ಲಾಕ್‌ಡೌ‌ನ್‌ನಲ್ಲಿ ಕೆಲಸವಿರಲಿಲ್ಲ. ಅವಾಗಲೇ ನಕಲಿ ವರದಿ ಹಾಗೂ ನಕಲಿ ವೀಸಾ ತಯಾರಿಸಿ ಮಾರಲಾರಂಭಿಸಿದ್ದ ಎನ್ನಲಾಗಿದೆ.

ಗ್ರಾಹಕರನ್ನು ಫೇಸ್‌ಬುಕ್ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿ, ವಾಟ್ಸ್‌ಆಯಪ್ ಮೂಲಕ ಮಾಹಿತಿ ಪಡೆದು ಕೋವಿಡ್ ಟೆಸ್ಟ್ ವರದಿ ತಯಾರಿಸುತ್ತಿದ್ದ. ಆನ್‌ಲೈನ್ ಮೂಲಕ ಹಣ ಪಡೆದು ವರದಿಯನ್ನು ಗ್ರಾಹಕರ‌ ಕೈಗೆ ತಲುಪಿಸುತ್ತಿದ್ದ. ಕೋವಿಡ್ ನಕಲಿ ವರದಿಗೆ ರೂ.2,000ದಿಂದ ರೂ.5,000 ಪಡೆಯುತ್ತಿದ್ದ. ನಕಲಿ ಪಾಸ್ ಪೋರ್ಟ್ ಗೆ ರೂ. 25 ಸಾವಿರದಿಂದ 5 ಲಕ್ಷ ರೂ.ವರೆಗೂ ಪಡೆಯುತ್ತಿದ್ದ ಎನ್ನಲಾಗಿದೆ.

RELATED TOPICS:
English summary :Bangalore

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...