Sun,May12,2024
ಕನ್ನಡ / English

ವಿಜಯಪುರ ಏರ್‌ಪೋರ್ಟ್‌ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಗೋವಿಂದ ಕಾರಜೋಳ | ಜನತಾ ನ್ಯೂಸ್

02 Sep 2021
2519

ವಿಜಯಪುರ : ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.

ಐತಿಹಾಸಿಕ ವಿಜಯಪುರ ವಿಮಾನ ನಿಲ್ದಾಣಕ್ಕೆ 320 ಏರ್ ಬಸ್ ಬರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಸಿಎಂ ಕೂಡ ಈ ಮನವಿಗೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಯೋಜನೆಯನ್ನೂ ಕೂಡ ರೂಪಿಸಲು ಸರಕಾರ ಬದ್ಧವಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ವಿಜಯಪುರದಲ್ಲಿ ವಿಮಾನ ನಿಲ್ದಾಣವಾಗಬೇಕು ಎಂಬ ಬೇಡಿಕೆ ಇತ್ತು. 1976 ರಿಂದಲೇ ಈ ಕುರಿತು ಪ್ರಯತ್ನ ಮಾಡುತ್ತಿದೆ. ನಂತರ 2008 ರಿಂದ 2013ರ ಅವಧಿಯಲ್ಲಿ ನಮ್ಮದೇ ಸರಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತಾವೇ ಉಸ್ತುವಾರಿ ಸಚಿವರಾಗಿ 727 ಎಕರೆ ಜಮೀನಿನಲ್ಲಿ ಈ ವಿಮಾನ ನಿಲ್ದಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಗಿತ್ತು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.

ಏರ್ ಬಸ್ ಬರುವಂತಹ ವ್ಯವಸ್ಥೆ ಕೂಡಾ ಮಾಡಲಾಗಿದೆ. ಈ ಕಾಮಗಾರಿಯ ವೆಚ್ಚವನ್ನು ರೂ. 323 ಕೋ. ಗೆ ಹೆಚ್ಚಿಸಲಾಗಿದೆ. ಈಗಾಗಲೇ ಮೊದಲನೇ ಹಂತದಲ್ಲಿ ರೂ. 95 ಕೋ. ವೆಚ್ಚದಲ್ಲಿ ವಿಮಾನದ ರನ್ ವೇ ಮತ್ತು ರಸ್ತೆಗಳ ಕಾಮಗಾರಿಗಳಿಗೆ ಖರ್ಚು ಮಾಡಲಾಗಿದೆ. ಶೇ. 80ರಷ್ಟು ಮೊದಲನೇ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಇನ್ನು ಎರಡನೇ ಹಂತದ ಕಾಮಗಾರಿಗೆ ರೂ. 125 ಕೋ. ರೂ. ಗೆ ಟೆಂಡರ್ ಕರೆಯಲಾಗುವುದು. ನಾವೇ ವಿಮಾನ ನಿಲ್ದಾಣ ಉದ್ಘಾಟನೆ ಮಾಡಬೇಕು ಎಂಬ ಯೋಚನೆ ಮಾಡಿರುವುದಾಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

RELATED TOPICS:
English summary :Vijayapura

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...