Tue,Apr23,2024
ಕನ್ನಡ / English

ಕುಡಿದು ಗಾಡಿ ಓಡಿಸಿ ಅಪಘಾತ, ಪೊಲೀಸರಿಗೆ ಅವಾಜ್ ಹಾಕಿದ ವ್ಯಕ್ತಿ ಅಂದರ್! | ಜನತಾ ನ್ಯೂಸ್

02 Sep 2021
3414

ಹಾಸನ : ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾದ ಘಟನೆ ಮುತ್ತಿಗೆ ಗೇಟ್ ಬಳಿ ನಡೆದಿದೆ.

ವ್ಯಕ್ತಿಯೊಬ್ಬ ಅಪಘಾತಕ್ಕೆ ಕಾರಣನಾಗಿದ್ದಷ್ಟೇ ಅಲ್ಲದೆ, ಪೊಲೀಸರಿಗೂ ಆವಾಜ್ ಹಾಕಿದ ಪ್ರಕರಣ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಅರಕಲಗೂಡು ಮೂಲದ ಬಾಬು ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆದ. ಈ ವೇಳೆ ಕಾರು ಚಾಲಕ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯ ತಪ್ಪಿಸಲು ಕಾರನ್ನು ರಸ್ತೆಯಿಂದ ಹಳ್ಳಕ್ಕೆ ಇಳಿಸಿದ. ಹೀಗಾಗಿ, ದೊಡ್ಡ ಅನಾಹುತವೊಂದು ತಪ್ಪಿತು.

ಅಪಘಾತ ನಂತರ ಸ್ಥಳಕ್ಕೆ ಬಂದ ಪೊಲೀಸರ ವಿರುದ್ಧ ಅನವಶ್ಯಕವಾಗಿ ಹರಿಹಾಯ್ದಿರುವ ಚಾಲಕ ಬಾಬು, ಪೊಲೀಸರ ಎದುರು ಕೂಗಾಡುತ್ತಾ ನಾನು ರಕ್ಷಣಾ ವೇದಿಕೆಯ ಕಾರ್ಯಕರ್ತ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ಪೊಲೀಸರ ಎದುರೇ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿರುವ ಬಾಬು ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅಪಘಾತ ಪ್ರಕರಣವನ್ನು ದಾಖಲು ಮಾಡಲಾಗಿದೆ.

ಅರಕಲಗೂಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹ ಒಂದು ಪ್ರಕರಣ ಜರುಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅಪಘಾತ ಪ್ರಕರಣದ ಅಡಿ ದೂರು ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Hasan

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...