Sun,May19,2024
ಕನ್ನಡ / English

ಅಫ್ಘಾನಿಸ್ತಾನವನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ನೋಡುವುದು ನಮ್ಮ ಗುರಿ - ಭಾರತ | ಜನತಾ ನ್ಯೂಸ್

02 Sep 2021
1860

ನವದೆಹಲಿ : ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಆಗಬಾರದು ಎಂಬುದು ನಮ್ಮ ಗುರಿ, ಎಂದು ಭಾರತ ಸರ್ಕಾರ ಸಂದೇಶ ರವಾನಿಸಿದೆ.

ಇಂದು ಗುರುವಾರ ವಿದೇಶಾಂಗ ಸಚಿವಾಲಯದ ನಡೆಸಿದ ಸುದ್ಧಿಘೋಷ್ಠಿಯಲ್ಲಿ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡುತ್ತಿದ್ದರು.

ಅಫ್ಘಾನಿಸ್ತಾನದಲ್ಲಿ ಯಾವ ರೀತಿಯ ಸರ್ಕಾರವನ್ನು ರಚಿಸಬಹುದು ಎಂಬ ಯಾವುದೇ ಸ್ವಭಾವದ ಬಗ್ಗೆ ಅಥವಾ ವಿವರ ನಮಗೆ ತಿಳಿದಿಲ್ಲ. ನಮ್ಮ ಸಭೆಯ(ತಾಲಿಬಾನ್ ಜೊತೆ) ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಎಂದು ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಇದು(ತಾಲಿಬಾನ್ ಜೊತೆಗಿನ ಮುಂದಿನ ಸಭೆಗಳ ಮಾರ್ಗಸೂಚಿಯ ಬಗ್ಗೆ) ಆಗುತ್ತೋ ಅಥವಾ ಇಲ್ಲ ಎಂಬುದು ವಿಷಯವಲ್ಲ. ನಮ್ಮ ಗುರಿ ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು, ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾತನಾಡಿದ ಬಾಗ್ಚಿ ಅವರು, ಭಾರತಕ್ಕೆ ಬರಲು ಇಚ್ಚಿಸಿದವರನ್ನು ಈಗಾಗಲೇ ಕರೆತರಲಾಗಿದೆ. ಆದರೆ, ಇನ್ನೂ ಹಲವರು ಉಳಿದಿರಬಹುದು.

ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣದ ಸೇವೆ ಪುನರಾರಂಭವಾದ ಬಳಿಕ, ಕಾಬೂಲ್‌ನಿಂದ ಜನರನ್ನು ಸ್ಥಳಾಂತರಿಸುವ ನಮ್ಮ ಕಾರ್ಯಾಚರಣೆಯನ್ನು ನಾವು ಪುನರಾರಂಭಿಸುತ್ತೇವೆ, ಎಂದು ತಿಳಿಸಿದ್ದಾರೆ.

RELATED TOPICS:
English summary :Afghanistan land should not be used for terror activity of any kind - India

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...