Fri,Apr26,2024
ಕನ್ನಡ / English

ಕೆಲಸದಿಂದ ಕಿತ್ತರೆಂದು ಕೆಲಸ ಮಾಡುತ್ತಿದ್ದ ಅಂಗಡಿಗೆ ಕನ್ನ ಹಾಕಿದ, ಸಿಸಿಟಿವಿಯಲ್ಲಿ ಸೆರೆ! | ಜನತಾ ನ್ಯೂಸ್

03 Sep 2021
1742

ಬೆಂಗಳೂರು : ಕೆಲಸದಿಂದ ವಜಾ ಮಾಡಿದಕ್ಕೆ ಅಸಮಾಧಾನಗೊಂಡು ಸಿಬ್ಬಂದಿ ಅದೇ ರೆಸ್ಟೋರೆಂಟ್​​ನಲ್ಲಿ ಕಳ್ಳತನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ನಾಗಾಲ್ಯಾಂಡ್ ಮೂಲದ ಆಟೋನಾಲ ಎಂಬಾತ ಕಳ್ಳತನ ಮಾಡಿದ ವ್ಯಕ್ತಿ. ಆರೋಪಿ ಆಟೋನಾಲ, ಜರಗನಹಳ್ಳಿ ಕೆಫೆರೋಶ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ.

ಈ ನಡುವೆ ಮದ್ಯ ಸೇವಿಸಿ ಗ್ರಾಹಕರ ಜೊತೆ ಅನುಚಿತ ವರ್ತನೆ ತೋರಿದ್ದ ಎನ್ನಲಾಗಿದ್ದು, ಆರೋಪಿಯ ದುರ್ವತನೆಯಿಂದ ಬೇಸತ್ತ ರೆಸ್ಟೋರೆಂಟ್ ಮಾಲೀಕ ಆಗಸ್ಟ್​ 27 ರಂದು ಆತನಿಗೆ ಬಾಕಿ ಇರುವ ಸಂಬಳ ಕೊಟ್ಟು ಇನ್ಮುಂದೆ ಕೆಲಸಕ್ಕೆ ಬಾರದಾಗಿ ಹೇಳಿ ಕಳುಹಿಸಲಾಗಿತ್ತು.

ಇದರಿಂದ ಕುಪಿತಗೊಂಡ ಆರೋಪಿ ಆಟೋನಾಲ, ಕೆಲಸ ಬಿಡಿಸಿದ ಎರಡು ದಿನಗಳ ನಂತರ ಅಂದರೆ ಆಗಸ್ಟ್​ 23ರಂದು ರೆಸ್ಟೋರೆಂಟ್ ಹಿಂಬದಿ ಪ್ಯಾಸೇಜ್ ನಿಂದ ಒಳಬಂದು, ಐವತ್ತು ಸಾವಿರ ನಗದು ಎಗರಿಸಿ ಎಸ್ಕೇಪ್ ಆಗಿದ್ದಾನೆ.

ಆರೋಪಿಯ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ರೆಸ್ಟೋರೆಂಟ್ ಮಾಲೀಕರು ಪುಟ್ಟೆನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...