6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ: ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ | ಜನತಾ ನ್ಯೂಸ್

03 Sep 2021
605

ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ಮತ್ತೆ ಹರಿಹಾಯ್ದಿದ್ದು, ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಇದಕ್ಕೆ ಅವರು ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ 9 ರೂ ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ 52 ರೂ. ಇದೆ ಎಂದು ಆರೋಪಿಸಿದರು. ಅದರೆ ಮಾರ್ಕೆಟ್ ನಲ್ಲಿ ಒಂದು ಬಟ್ಟೆ ಬ್ಯಾಗ್ ದರ 8-12ರೂ. ಮಾತ್ರ ಎಂದು ಮಹೇಶ್ ಹೇಳಿದ್ದಾರೆ.

ಗುತ್ತಿಗೆಯಲ್ಲಿ ಒಂದು ಬಟ್ಟೆ ಬ್ಯಾಗ್ ನಿಂದ 42 ರೂಪಾಯಿ ಕಮಿಷನ್ ನಂತೆ 6 ಕೋಟಿ ರೂ.‌ಕಿಕ್ ಬ್ಯಾಕ್ ಹಣ ಪಡೆದಿದ್ದಾರೆ. ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಅವರ ಗಮನಕ್ಕೆ ತಂದು ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದರು.

RELATED TOPICS:
English summary :Sa Ra Mahesh

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...