Wed,May15,2024
ಕನ್ನಡ / English

ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ: ಈಶ್ವರಪ್ಪ | ಜನತಾ ನ್ಯೂಸ್

03 Sep 2021
2929

ಶಿವಮೊಗ್ಗ : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಕರ್ನಾಟಕದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಅಮಿತ್ ಶಾ ಯಾವ ಅರ್ಥದಲ್ಲಿ ಅಮಿತ್​ ಶಾ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೋ ನಮಗೆ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದ ಬಗ್ಗೆ ರಾಜ್ಯ ನಾಯಕರ ಒಲವು ಇದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಘಟನೆ ಕಟ್ಟುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದೇವೆ. ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದರು.

ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

RELATED TOPICS:
English summary :Eshwarappa

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...