Thu,Apr25,2024
ಕನ್ನಡ / English

ಬೆಂಗಳೂರಿನ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ: ಕಮಲ್ ಪಂತ್ | ಜನತಾ ನ್ಯೂಸ್

03 Sep 2021
2321

ಬೆಂಗಳೂರು : ಈ ಬಾರಿ ಕೇವಲ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ನಗರದ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು‌ ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯ ಸರ್ಕಾರದ ನಿಯಮಗಳನ್ವಯ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಕರೊನಾ ನಿಯಮ ಜಾರಿಯಲ್ಲಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಿದರು.

ಸದ್ಯದ ಮಾರ್ಗಸೂಚಿ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವಂತಿಲ್ಲ. ದೇವಸ್ಥಾನಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕಿದ್ದರೂ ಬಿಬಿಎಂಪಿ ಮತ್ತು ಆಯಾ ವ್ಯಾಪ್ತಿಯ ಪೊಲೀಸ್​ ಠಾಣೆಯಲ್ಲಿ ಅನುಮತಿ ಪಡೆಯಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರವೇ ನಾವು ಗಣೇಶ ಹಬ್ಬಕ್ಕೆ ಅನುವು ಮಾಡಿಕೊಡುತ್ತೇವೆ ಎಂದರು.

ಕಟ್ಟುನಿಟ್ಟಿನ ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿದ್ದು, ನಿಯಮಗಳು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...