Sun,May19,2024
ಕನ್ನಡ / English

ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಹರ್ವಿಂದರ್ ಸಿಂಗ್ | ಜನತಾ ನ್ಯೂಸ್

03 Sep 2021
1945

ನವದೆಹಲಿ : ಪ್ಯಾರಾಲಿಂಪಿಕ್ಸ್‌ನಲ್ಲಿ ಹರ್ವಿಂದರ್ ಸಿಂಗ್ ಅವರು ಬಿಲ್ಲುಗಾರಿಕೆಯಲ್ಲಿ ಭಾರತದ ಮೊದಲ ಪದಕವನ್ನು ಗಳಿಸುವ ಮೂಲಕ್ ಇತಿಹಾಸ ಸೃಷ್ಟಿಸಿದ್ದಾರೆ. ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ ಕಂಚಿನ ಪದಕಕ್ಕೆ ನಡೆದ ಸ್ಪರ್ಧೆಯಲ್ಲಿ ರೋಮಾಂಚಕ ಶೂಟ್-ಆಫ್‌ನಲ್ಲಿ ಕೊರಿಯಾದ ಕಿಮ್ ಮಿನ್ ಸು ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊರಿಯಾ ವಿರುದ್ಧದ ಗೆಲುವು ಬಂದಿದ್ದರಿಂದ ಹರ್ವಿಂದರ್ ಸಿಂಗ್ ಅವರ ಈ ಸಾಧನೆಯು ಅತ್ಯಂತ ವಿಶೇಷವಾಗಿದೆ. ಸಿಂಗ್ ಅವರು ಕಿಮ್ಸ್ 8ರ ವಿರುದ್ಧ ಸೂಕ್ತವಾದ 10 ಶೂಟ್-ಆಫ್ ನೊಂದಿಗೆ ವಿಜಯದ ಮಾಲೆ ಧರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಯವರು ಈ ಕುರಿತು ಹರ್ಷ ವ್ಯಕ್ತಪಡಿಸಿದ್ದು, ಹರ್ವಿಂದರ್ ಸಿಂಗ್ ಅವರಿಂದ ಅತ್ಯುತ್ತಮ ಪ್ರದರ್ಶನವಾಗಿದೆ. ಅವರು ಉತ್ತಮ ಕೌಶಲ್ಯ ಮತ್ತು ದೃಡ ನಿರ್ಧಾರವನ್ನು ಪ್ರದರ್ಶಿಸಿದರು, ಇದರ ಪರಿಣಾಮವಾಗಿ ಅವರ ಪದಕ ಗೆಲುವಿಗೆ ಕಾರಣವಾಯಿತು. ಐತಿಹಾಸಿಕ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವನ ಬಗ್ಗೆ ಹೆಮ್ಮೆ. ಮುಂಬರುವ ಸಮಯಗಳಲ್ಲಿ ಅವನಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ, ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ.

RELATED TOPICS:
English summary :Harvinder Singh gets 1st medal for India in Archery

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...