ಫೇಸ್​ ಪೌಡರ್​ ಡಬ್ಬಿಯಲ್ಲಿ ಹೆರಾಯಿನ್ ಸಪ್ಲೈ : ಅಂತಾರಾಜ್ಯ ಡ್ರಗ್ ಪೆಡ್ಲರ್ ಬಂಧನ | ಜನತಾ ನ್ಯೂಸ್

04 Sep 2021
452

ಬೆಂಗಳೂರು : ಪಾಂಡ್ಸ್​ ಪೌಡರ್​ ಡಬ್ಬಿಯಲ್ಲಿ ಹೆರಾಯಿನ್​ ಸಾಗಿಸುತ್ತಿದ್ದ ಅಂತಾರಾಜ್ಯ ಡ್ರಗ್ ಪೆಡ್ಲರ್​ ಅನ್ನು ನಗರದ ಪೂರ್ವ ವಿಭಾಗದ ಕೆಜಿಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳು ಚಿತ್ರದ ಮಾದರಿಯಲ್ಲಿ ಫೇಸ್​ ಪೌಡರ್​ ಡಬ್ಬಿಯಲ್ಲಿ ಹೆರಾಯಿನ್​ ಸಾಗಿಸಿ ತರುತ್ತಿದ್ದ ಖದೀಮನನ್ನು ನಗರದ ಕೆ.ಜಿ.ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಸೋರಾಯ್ ಸ್ಯಾಮ್ ಬೋರಿಸ್ ಸಿಂಗ್ ಎಂಬುವ ಬಂಧಿತ ಆರೋಪಿ. ಈತ ಥೇಟ್​​ ತಮಿಳಿನ ಐಯನ್ ಸಿನಿಮಾದಲ್ಲಿ ಬಳಸಿದ್ದ ಟೆಕ್ನಿಕ್ ಬಳಸಿ ಸ್ಮಗ್ಲಿಂಗ್ ನಡೆಸುತ್ತಿದ್ದ. ಪಾಂಡ್ಸ್ ಪೌಡರ್ ಡಬ್ಬಿಯಲ್ಲಿ ಹೆರಾಯಿನ್​ ತುಂಬಿಸಿ, ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಬೆಂಗಳೂರಿಗೆ ತರುತ್ತಿದ್ದ ಎನ್ನಲಾಗಿದೆ.

ಬಂಧಿತನಿಂದ 2 ಲಕ್ಷ ರೂ. ಮೌಲ್ಯದ 10 ಗ್ರಾಂ ಹೆರಾಯಿನ್ ಅನ್ನು ವಶಕ್ಕೆ ಪಡೆಯಲಾಗಿದೆ. ನಗದು ಹಣ, ಡ್ರಗ್ ಸಪ್ಲೈ ಮಾಡಲು ಬಳಸಿದ್ದ ಪ್ಲಾಸ್ಟಿಕ್ ಡಬ್ಬಿಗಳು, 3 ಏರ್ ಇಂಡಿಯಾ ಫ್ಲೈಟ್​ನ ಬೋರ್ಡಿಂಗ್ ಪಾಸ್ ಮತ್ತು ಕಪ್ಪು ಬಣ್ಣದ ಬ್ಯಾಗ್ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...