Wed,Apr24,2024
ಕನ್ನಡ / English

ರಾಜಕೀಯ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ಹೊಸ ನಿಯಮ: ಬೊಮ್ಮಾಯಿ ಮಹತ್ವದ ನಿರ್ಧಾರ | ಜನತಾ ನ್ಯೂಸ್

04 Sep 2021
1781

ಬೆಂಗಳೂರು : ಕೋವಿಡ್ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳು ನಡೆಯುತ್ತಿದ್ದು, ಇವುಗಳಿಗೆ ನಿರ್ಬಂಧ ಹೇರಲು ನಿಯಮ‌ ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿ ರಾಜಕೀಯ ಕಾರ್ಯಕ್ರಮಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಲು ಹೊಸ ನಿಯಮ ರೂಪಿಸುತ್ತೇವೆ ಎಂದು ಹೇಳಿದರು.

ಕರೊನಾ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರ್ಬಂಧ ಹೇರಲು ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು. ಕೋವಿಡ್ ಸೋಂಕು ಹರಡುವ ಭೀತಿ ದಟ್ಟವಾಗಿದ್ದರೂ ಲೆಕ್ಕಿಸದೆ ಸಭೆ-ಸಮಾರಂಭಗಳು ನಡೆದಿವೆ. ಇದಕ್ಕೆಲ್ಲ ಶೀಘ್ರವೇ ಬ್ರೇಕ್​ ಹಾಕುತ್ತೇವೆ. ರಾಜಕೀಯ ಸಭೆ, ಸಮಾರಂಭಗಳಿಗೆ ಮಾರ್ಗಸೂಚಿ ಹೊರಡಿಸುತ್ತೇವೆ ಎಂದರು.

ರಾಜಕೀಯ ಸಭೆ, ಸಮಾರಂಭಗಳಿಗೆ ಇರದ ನಿರ್ಬಂಧ ಗಣೇಶ ಹಬ್ಬಕ್ಕೆ ಏಕೆ? ಗಣೇಶೋತ್ಸವ ಆಚರಿಸಿದ್ರೆ ಮಾತ್ರ ಕರೊನಾ ಹರಡುತ್ತಾ? ರಾಜ್ಯದಲ್ಲಿ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಸಾವಿರಾರು ಜನ ಮೆರವಣಿಗೆ ಮಾಡಿದ್ದಾರೆ. ಇದಕ್ಕಿಲ್ಲದ ನಿರ್ಬಂಧ ಗಣೇಶೋತ್ಸವದ ಮೇಲ್ಯಾಕೆ ಎಂಬ ಆಕ್ರೋಶ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

RELATED TOPICS:
English summary :Basavaraj bommai

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...