ಲಾಟರಿ ಮೂಲಕ ಇಬ್ಬರ ಪ್ರೇಯಸಿಯರಲ್ಲಿ ಒಬ್ಬಳ ಆಯ್ಕೆ! | ಜನತಾ ನ್ಯೂಸ್

05 Sep 2021
583

ಹಾಸನ : ಹಾಸನದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ. ಯಾರಿಗೂ ಗೊತ್ತಾಗದಂತೆ ಇಬ್ಬರು ಯುವತಿಯರನ್ನು ಪ್ರೀತಿಸಿದ್ದ ಯುವಕ ಕೊನೆಗೆ ಇಬ್ಬರ ಕೈಗೂ ಸಿಕ್ಕಿಬಿದ್ದು ಪೆಚಾಟಕ್ಕೆ ಸಿಲುಕಿದ್ದಲ್ಲದೆ, ಲಾಟರಿ ಮೂಲಕ ಮದುವೆಯಾಗಲು ಪ್ರೇಯಸಿಯನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿ ಕೊನೆ ಇನ್ನೇನೋ ಆಗಿ, ಅಂತೂ-ಇಂತೂ ಒಬ್ಬಳ ಜತೆ ಸಪ್ತಪದಿ ತುಳಿದಿರುವ ವಿಚಿತ್ರ ಘಟನೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ.

ಸಕಲೇಶಪುರ ಮೂಲದ ಯುವಕ ಇಬ್ಬರು ಯುವತಿಯರನ್ನು ಪ್ರೀತಿಸುತ್ತಿದ್ದ. ತಾನು ಇಬ್ಬರನ್ನು ಪ್ರೀತಿಸುತ್ತಿರುವ ವಿಚಾರ ತನ್ನ ಪ್ರಿಯತಮೆಯರಿಗೆ ಗೊತ್ತಾಗದ ಹಾಗೆ ಎಚ್ಚರವಹಿಸಿದ್ದಾನೆ.

ಕೊನೆಗೂ ಯುವಕ ಇಬ್ಬರ ಕೈಯಲ್ಲೂ ಸರಿಯಾಗಿ ಸಿಕ್ಕಿಬಿದ್ದ. ಇತ್ತ ಆತನನ್ನು ಬಿಟ್ಟು ಕೊಡಲು ಒಪ್ಪದ ಯುವತಿಯರಿಬ್ಬರು ತನ್ನನ್ನೇ ಮದುವೆಯಾಗುವಂತೆ ದುಂಬಾಲು ಬಿದ್ದಿದರು. ಇದರ ನಡುವೆ ಓರ್ವ ಯುವತಿ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊನೆಗೆ ಕಗ್ಗಾಂಟಾಗಿದ್ದ ತ್ರಿಕೋನ ಪ್ರೇಮ ಕಥೆಯನ್ನು ಬಗೆಹರಿಸಲು ಕುಟುಂಬಸ್ಥರು ಹಾಗೂ ಪರಿಚಯಸ್ಥರು ಮುಂದಾದರು.

ಮಾತುಕತೆ ಮೂಲಕ ಪರಿಹಾರ ಸಿಗದಿದ್ದಾಗ ಲಾಟರಿ ಎತ್ತುವ ಮೂಲಕ ಯುವತಿ ಆಯ್ಕೆಗೆ ಮುಂದಾದರು. ಇಬ್ಬರು ಹುಡುಗಿಯರಲ್ಲಿ ಯಾರ ಹೆಸರು ಬರುತ್ತದೋ ಅವರ ಜತೆ ಮದುವೆ ಎಂದು ನಿರ್ಧಾರ ಮಾಡಿದರು. ಲಾಟರಿ ಎತ್ತಲು ಮುಂದಾಗುತ್ತಿದ್ದಂತೆ ಅದನ್ನು ತಡೆದ ಯುವಕ ವಿಷ ಸೇವಿಸಿದ್ದ ಯುವತಿಯನ್ನೇ ಮದುವೆಯಾಗುವುದಾಗಿ ಹೇಳಿದ.

ಯುವಕನ ಹೇಳಿಕೆಯಿಂದ ಸಿಟ್ಟಿಗೆದ್ದ ಮತ್ತೊರ್ವ ಯುವತಿ, ಆತನ ಕೆನ್ನೆಗೆ ಒಂದು ಬಾರಿಸಿ, ಮುಖಕ್ಕೆ ಹೋದ ಪ್ರಸಂಗ ನಡೆದಿದೆ. ಕೊನೆಗೆ ಹಿರಿಯರೆಲ್ಲೂ ಸೇರಿ ಯುವಕ ಹಾಗೂ ವಿಷ ಸೇವಿಸಿದ್ದ ಯುವತಿಗೆ ಮದುವೆ ಮಾಡಿಸಿದ್ದಾರೆ.

RELATED TOPICS:
English summary :Hasan

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...