Sat,May18,2024
ಕನ್ನಡ / English

ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವುದು ನಾನಲ್ಲ! | ಜನತಾ ನ್ಯೂಸ್

05 Sep 2021
3300

ಚಿಕ್ಕಮಗಳೂರು : ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ, ಕೊತ್ವಾಲ್ ರಾಮಚಂದ್ರ ಸತ್ತಾಗ ನಾನು ಪ್ರೈಮರಿ ಸ್ಕೂಲಿನಲ್ಲಿದ್ದೆ. ನಾನು ಅವರ ಶಿಷ್ಯ ಅಂತ ಹೆಮ್ಮೆಯಿಂದ ಹೇಳಿಕೊಂಡದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ ಎಂದು ಸಿ.ಟಿ.ರವಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ. ಕೊತ್ವಾಲ್ ರಾಮಚಂದ್ರ ತೀರಿಕೊಂಡಾಗ ನಾನು ಪ್ರೈಮರಿ ಸ್ಕೂಲ್​ನಲ್ಲಿದ್ದೆ. ಆದರೆ ಹೆಮ್ಮೆಯಿಂದ ನಾನು ಅವರ ಶಿಷ್ಯ ಅಂತ ಹೇಳಿಕೊಂಡಿದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ.

ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ. ರಾಜಕೀಯ ಮಾಡೋದಕ್ಕೆ ಗೂಂಡಾಗಿರಿ ಮೆರಿಟ್ ಅಂತಾ ನಾನು ಭಾವಿಸಿಲ್ಲ. ನಾನು ಚಳುವಳಿ ಮಾಡಿದ್ದೇನೆ, ಆ ಕಾರಣಕ್ಕೆ ಜೈಲಿಗೆ ಹೋಗಿದ್ದೇನೆ. ಭ್ರಷ್ಟಾಚಾರ, ಗುಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ ಎಂದು ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ನನ್ನ ಮೇಲೆ ತುಂಬಾ ಕೇಸುಗಳು ಬಿದ್ದಿವೆ. ಆ ಎಲ್ಲಾ ಕೇಸುಗಳು ಹೋರಾಟ ಮಾಡಿ ಜೈಲಿಗೆ ಹೋಗಿರುವುದು. ಗೂಂಡಾಗಿರಿ ಮಾಡಿ ಯಾವತ್ತೂ ಜೈಲಿಗೆ ಹೋಗಿಲ್ಲ, ಹೋಗುವುದು ಇಲ್ಲ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ, ಹೋಗುವುದಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ.

ಆ ದಿನಗಳು ಪುಸ್ತಕದಲ್ಲಿ ಯಾರು ಯಾರ ಶಿಷ್ಯರು ಎಂದು ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರಿಲ್ಲ ಎಂದ ಅವರು, ರಾಜಕೀಯ ಮಾಡೋಕೆ ಗೂಂಡಾಗಿರಿ ಮೆರಿಟ್ ಎಂದು ನಾನಂತೂ ಭಾವಿಸಿಲ್ಲ. ನಾನು ಜೈಲಿಗೆ ಹೋಗಿರುವುದು ನಿಜ, ಆದರೆ ಭಷ್ಟಾಚಾರ, ಗೂಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ. ಸಮಾಜಕ್ಕಾಗಿ ಚಳವಳಿ ಮಾಡಿ ಜೈಲಿ ಹೋಗಿದ್ದೆ. ನನ್ನ ಮೇಲೆ ಅನೇಕ ಕೇಸ್‍ಗಳು ಬಿದ್ದಿವೆ, ಆದರೆ ಅವೆಲ್ಲವೂ ಹೋರಾಟದ ಕಾರಣಕ್ಕೆ ಬಿದ್ದ ಕೇಸ್‍ಗಳೇ ಹೊರತು ಭಷ್ಟಾಚಾರ, ಗೂಂಡಾಗಿರಿ ಕಾರಣಕ್ಕೆ ಬಿದ್ದಿರುವುದಲ್ಲ ಎಂದರು.

RELATED TOPICS:
English summary :CT Ravi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...