Wed,May08,2024
ಕನ್ನಡ / English

44 ಶಿಕ್ಷಕರಿಗೆ 2021ನೇ ಸಾಲಿನ "ರಾಷ್ಟ್ರಪ್ರಶಸ್ತಿ" ನೀಡಿ ಗೌರವಿಸಿದ ರಾಷ್ಟ್ರಪತಿ ಕೋವಿಂದ್! | ಜನತಾ ನ್ಯೂಸ್

05 Sep 2021
2199

ನವದೆಹಲಿ : ಹೊಸ ಬೋಧನಾ ವಿಧಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ತಮ್ಮ ಕೊಡುಗೆಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರವಿವಾರ ದೇಶದಾದ್ಯಂತದ 44 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

ದೆಹಲಿಯಲ್ಲಿ ವರ್ಚ್ಯುವಲ್ ಸಮಾವೇಶದ ಮೂಲಕ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ತೆಲಂಗಾಣ, ಸಿಕ್ಕಿಂ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಬಿಹಾರ ಮತ್ತು ತಮಿಳುನಾಡು ಸೇರಿದಂತೆ 10 ವಿವಿಧ ರಾಜ್ಯಗಳ ತಲಾ ಇಬ್ಬರು ಶಿಕ್ಷಕರಿಗೆ ರಾಷ್ರಪತಿಗಳು ರಾಷ್ಟ್ರಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಪ್ರತಿ ವಿದ್ಯಾರ್ಥಿಯು ವಿಭಿನ್ನ ಸಾಮರ್ಥ್ಯ, ಪ್ರತಿಭೆ ಮತ್ತು ಮನೋವಿಜ್ಞಾನ, ಸಾಮಾಜಿಕ ಸಂರಚನ ಹಾಗೂ ಹಿನ್ನೆಲೆಯನ್ನು ಹೊಂದಿದ್ದಾರೆ ಎಂಬುದನ್ನು ಶಿಕ್ಷಕರು ನೆನಪಿನಲ್ಲಿಟ್ಟುಕೊಳ್ಳಬೇಕು. ಆದ್ದರಿಂದ, ಅವರು ಮಗುವಿನ ಅಗತ್ಯತೆಗಳು, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಆನ್‌ಲೈನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಹೇಳಿದರು.

RELATED TOPICS:
English summary :RamNath Kovind

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...