ಮನಕಲಕುವ ಘಟನೆ: ಐದು ರೂಪಾಯಿ ನಾಣ್ಯ ನುಂಗಿ ಮಗು ಸಾವು | ಜನತಾ ನ್ಯೂಸ್

06 Sep 2021
594

ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗವೊಂದು ಐದು ರೂಪಾಯಿ ನಾಣ್ಯವನ್ನು ನುಂಗಿ ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಖುಷಿ ಮೃತ ದುರ್ದೈವಿ. ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿಯ ನಾಲ್ಕು ವರ್ಷದ ಹೆಣ್ಣು ಮಗು ಖುಷಿ ಮೃತ ದುರ್ದೈವಿ. ಈಕೆ ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದು, ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 5 ರೂ‌. ನಾಣ್ಯ ನುಂಗಿದ್ದಾಳೆ.

ತಕ್ಷಣ ಮಗುವನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ವೇಳೆಯೇ ಮಗು ಮೃತಪಟ್ಟಿದೆ.

ಮಗುವಿನ ಸಾವಿನ ಸುದ್ದಿ ಕೇಳಿದ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Mysuru

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...