Wed,May15,2024
ಕನ್ನಡ / English

ವ್ಯಾಕ್ಸಿನ್ ಪಡೆದ ನಂತರ ಮಗನ ಸಾವು: ಪೋಷಕರ ಆರೋಪ | ಜನತಾ ನ್ಯೂಸ್

06 Sep 2021
4038

ಹಾಸನ : ವ್ಯಾಕ್ಸಿನ್ ಪಡೆದ ನಂತರ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಸಮೀಪದ ಬೋರನಕೊಪ್ಪಲು ತಾಂಡ್ಯದ ವಸಂತ್ ನಾಯಕ್(35) ಮೃತ ದುರ್ದೈವಿಯಾಗಿದ್ದಾರೆ. ಸೆ.4 ರಂದು ವಸಂತ್ ನಾಯಕ್ ಕೋವಿಡ್-19 ಲಸಿಕೆ ಹಾಕಿಸಿಕೊಂಡಿದ್ದು, ನಂತರ ಅಸ್ವಸ್ಥಗೊಂಡಿದ್ದಾರೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಸಂತ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ

ಮಗನ ಸಾವಿಗೆ ಕೋವಿಡ್-19 ಲಸಿಕೆ ಕಾರಣ ಎಂದು ವಸಂತ್ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಮೃತರ ಪೋಷಕರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್, ಜಿಲ್ಲೆಯಲ್ಲಿ 12 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಲಸಿಕೆಯನ್ನು ಹಾಕಲಾಗಿದೆ. ಯಾರಿಗೂ ಸಹ ಹೆಚ್ಚಿನ ಅಡ್ಡ ಪರಿಣಾಮ ಉಂಟಾಗಿಲ್ಲ ಹಾಗೂ ಸಾವು ಸಂಭವಿಸಿಲ್ಲ ಎಂದಿದ್ದಾರೆ.

RELATED TOPICS:
English summary :Hasan

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...