Fri,Apr19,2024
ಕನ್ನಡ / English

ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಸಮಾವೇಶ: ಮುರುಗೇಶ್ ನಿರಾಣಿ | ಜನತಾ ನ್ಯೂಸ್

08 Sep 2021
1937

ಬೆಂಗಳೂರು : ನವೆಂಬರ್ ತಿಂಗಳಲ್ಲಿ ಜಾಗತಿಕ ಉದ್ಯಮ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೈಗಾರಿಕಾ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಬರುವ ದಿನಗಳಲ್ಲಿ ಮತ್ತಷ್ಟು ಗುರಿಸಾಧನೆ ಮಾಡುತ್ತೇವೆ ಎಂದರು.

ಪ್ರಸ್ತುತ ಹಣಕಾಸು ವರ್ಷದ ಮೊದಲನೇ ವರ್ಷದ ತ್ರೈಮಾಸಿಕದಲ್ಲಿ 62,085 ಕೋಟಿ ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯ ಮೊದಲ ಸ್ಥಾನದಲ್ಲಿದೆ. ಮೊದಲ ತ್ರೈಮಾಸಿಕದಲ್ಲಿ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆಯುವ ಮೂಲಕ ನಾವು ಮೊದಲ ಸ್ಥಾನದಲ್ಲಿ ಇದ್ದೇವೆ, ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ. 48ರಷ್ಟಿದೆ ಎಂದು ತಿಳಿಸಿದರು.

2019, 2020ದ ಅವಧಿಯಲ್ಲಿ 30,746 ಕೋಟಿ ರೂ ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯವು ಮೂರನೇ ಸ್ಥಾನದಲ್ಲಿತ್ತು, 2020-21ರ ಅವಧಿಯಲ್ಲಿ 55,884 ಕೋಟಿ ರೂ ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯವು ಮೂರನೇ ಸ್ಥಾನ ಕಾಯ್ದುಕೊಂಡಿದೆ, ಎಂದು ಅವರು ವಿವರಿಸಿದರು.

ಅಕ್ಟೋಬರ್​ನಲ್ಲಿ ನಡೆಯಲಿರುವ ದುಬೈ ಫೆಸ್ಟಿವಲ್​ನಲ್ಲಿ ಸಹ ರಾಜ್ಯ ಕೈಗಾರಿಕಾ ಇಲಾಖೆ ಸ್ಟಾಲ್ ತೆಗೆಯುತ್ತಿದ್ದೇವೆ. ನಾನು ಮೂರು ದಿನ ದುಬೈ ಫೆಸ್ಟಿವಲ್​​ನಲ್ಲಿ‌ ಭಾಗವಹಿಸುತ್ತೇನೆ. ಹಿಂದಿನ ಸಮಾವೇಶಕ್ಕಿಂತ ಹೆಚ್ಚು ಬಂಡವಾಳ ಆಕರ್ಷಿಸುತ್ತೇವೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಹೂಡಿಕೆದಾರರನ್ನು ಸೆಳೆಯಲು ವಿದೇಶಗಳಲ್ಲಿ ರೋಡ್ ಶೋ ಸೇರಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಅದಾಲತ್ ನಡೆಸಿ ಉದ್ಯಮಿಗಳ ಅಹವಾಲು ಆಲಿಸಲಾಗುವುದು. ಬಳಕೆಯಾಗದ ಕೈಗಾರಿಕೆ ಭೂಮಿಯನ್ನು ವಾಪಸ್ ಪಡೆಯಲಾಗುವುದು. ಹಣ ಪಾವತಿಸಿದವರಿಗೆ ಕೈಗಾರಿಕೆ ಆರಂಭಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

RELATED TOPICS:
English summary :Murugesh Nirani

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...