Sun,May12,2024
ಕನ್ನಡ / English

ಡೆಂಘೆ ಜ್ವರದಿಂದ 9 ವರ್ಷದ ಬಾಲಕಿ ಬಲಿ | ಜನತಾ ನ್ಯೂಸ್

09 Sep 2021
2897

ಮೈಸೂರು : ಕೆ. ಆರ್ ನಗರ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಜ್ವರಕ್ಕೆ 9 ವರ್ಷದ ಬಾಲಕಿ ಬಲಿಯಾಗಿದ್ದಾಳೆ.

ಕೆ.ಆರ್. ತಾಲೂಕಿ‌ನ ಬೊಮ್ಮೆನಹಳ್ಳಿ ಗ್ರಾಮದ ಶಿವನಂಜು ಎಂಬುವರ ಪುತ್ರಿ ಸ್ಪಂದನಾ(9) ಮೃತ ದುರ್ದೈವಿ. ಮೂರು ನಾಲ್ಕು ದಿನಗಳಿಂದ ಡೆಂಘೆ ಜ್ವರದಿಂದ ಬಳಲುತ್ತಿದ್ದ ಸ್ಪಂದನಾ, ಭೇರ್ಯ ಗ್ರಾಮದ ಖಾಸಗಿ ಕ್ಲಿನಿಕ್​ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಸದೆ ಮೃತಪಟ್ಟಿದ್ದಾಳೆ.

ಗ್ರಾಮದಲ್ಲಿ ಜ್ವರದಿಂದ ಮೂರು, ನಾಲ್ಕು‌ ಮಕ್ಕಳು ಬಳಲುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಮಾಹಿತಿ ಮೇರೆಗೆ ನಾವು ಗ್ರಾಮಕ್ಕೆ ಭೇಟಿ ನೀಡಿ‌ ಪರಿಶೀಲಿಸಿದ್ದೇವೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಂತೆ ತಾ.ಪಂ ಇಓ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್​ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ ಮಾಹಿತಿ ನೀಡಿದರು.

RELATED TOPICS:
English summary :Mysuru

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...