Sun,May12,2024
ಕನ್ನಡ / English

ರಾಜ್ಯದಲ್ಲಿಂದು 1076 ಪಾಸಿಟಿವ್ ಪ್ರಕರಣ, 4 ಮಂದಿ ಬಲಿ! | ಜನತಾ ನ್ಯೂಸ್

09 Sep 2021
3958

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,074 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,59,164ಕ್ಕೆ ಏರಿಕೆಯಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,074 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,59,164ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 343 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,40,653ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ 3 ಮಂದಿ ಸಾವನ್ನಪ್ಪಿದ್ದಾರೆ.

ಇನ್ನೂ. ರಾಜ್ಯದಲ್ಲಿ ಇಂದು 1,136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು16,992 ಸಕ್ರೀಯ ಪ್ರಕರಣಗಳಿವೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.63ಕ್ಕೆ ಇಳಿದಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-5, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-343, ಬೀದರ್-0, ಚಿತ್ರದುರ್ಗ-8, ದಕ್ಷಿಣ ಕನ್ನಡ-176, ದಾವಣಗೆರೆ-3, ಚಾಮರಾಜನಗರ-2, ಚಿಕ್ಕಬಳ್ಳಾಪುರ-5, ಚಿಕ್ಕಮಗಳೂರು-68, ಧಾರವಾಡ-7, ಗದಗ-0, ಕೊಡಗು-59, ಕೋಲಾರ-12, ಕೊಪ್ಪಳ-0, ಮಂಡ್ಯ-15, ಮೈಸೂರು-48, ಹಾಸನ-81, ಹಾವೇರಿ-0, ಕಲಬುರಗಿ-7, ರಾಯಚೂರು-6, ರಾಮನಗರ-2, ಶಿವಮೊಗ್ಗ-39, ತುಮಕೂರು-22, ಉಡುಪಿ-126, ಉತ್ತರ ಕನ್ನಡ-25, ವಿಜಯಪುರ-1, ಯಾದಗಿರಿ-1.

RELATED TOPICS:
English summary :Covid-19 Karnataka Update

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...