Mon,May20,2024
ಕನ್ನಡ / English

ಹಿಂದೂ ತೀರ್ಥಯಾತ್ರೆ : ವೈಷ್ಣೋ ದೇವಿ ದೇಗುಲಕ್ಕೆ ರಾಹುಲ್ ಗಾಂಧಿ ಭೇಟಿ | ಜನತಾ ನ್ಯೂಸ್

09 Sep 2021
3758

ವೈಷ್ಣೋದೇವಿ : ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಇಂದು ಗುರುವಾರ ವೈಷ್ಣೋ ದೇವಿ ದೇಗುಲಕ್ಕೆ ತೆರಳಿದ್ದಾರೆ. ಈ ಮೂಲಕ ಹಿಂದೂ ತೀರ್ಥಯಾತ್ರೆಯಲ್ಲಿ ವಿಂಧ್ಯಾಚಲದಿಂದ ವೈಷ್ಣೋ ದೇವಿಯವರೆಗೆ 10 ವರ್ಷಗಳಲ್ಲಿ ಇದುವರೆಗೆ ಇದು ಅವರ 11 ನೇ ಯಾತ್ರೆಯಾಗಿದೆ.

ರಾಹುಲ್ ಗಾಂಧಿ, ಎರಡು ದಿನಗಳ ಜಮ್ಮುವಿಗೆ ಭೇಟಿ ನೀಡಿದ್ದು, ಕಾತ್ರಾದಿಂದ ವೈಷ್ಣೋ ದೇವಿ ದೇಗುಲಕ್ಕೆ ಇಂದು ಕಾಲ್ನಡಿಗೆಯಲ್ಲಿ ಪ್ರಯಾಣ ಬೆಳೆಸಿದ್ದಿದ್ದು ವಿಶೇಷವಾಗಿತ್ತು. ಕಾಂಗ್ರೆಸ್ ಸಂಸದರು ಯಾತ್ರಾರ್ಥಿಗಳೊಂದಿಗೆ ನಡೆದುಕೊಂಡು ಹೋಗಿದ್ದು, ದೇಗುಲಕ್ಕೆ ತೆರಳುವ ಮಾರ್ಗಗಳು ಭದ್ರತಾ ಸಿಬ್ಬಂದಿಯಿಂದ ಸುತ್ತುವರಿಯಲ್ಪಟ್ಟಿತ್ತು. ಅಲ್ಲದೆ, ಪಕ್ಷದ ಧ್ವಜಗಳನ್ನು ಹಿಡಿದಿರುವ ಕಾಂಗ್ರೆಸ್ ಕಾರ್ಯಕರ್ತರು ಹಾದಿಯಲ್ಲಿ ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ.

ಸದಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟಿಕಾಪ್ರಹಾರ ನಡೆಸುವ ರಾಹುಲ್ ಗಾಂಧಿ ಇಂದು ದೇಗುಲದಲ್ಲಿ ಬೆನ್ನಟ್ಟಿದ ಸುದ್ದಿಗಾರರಿಗೆ, "ನಾನು ಮಾತೆಗೆ ಪ್ರಾರ್ಥನೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ನಾನು ಇಲ್ಲಿ ಯಾವುದೇ ರಾಜಕೀಯ ಟೀಕೆಗಳನ್ನು ಮಾಡಲು ಬಯಸುವುದಿಲ್ಲ" ಎಂದು ತಿಳಿಸಿದ್ದಾರೆ.

ಸಂಸದರು ಯಾತ್ರಿಕರೊಂದಿಗೆ ಸಂವಹನ ನಡೆಸುತ್ತಿರುವ ವಿಡಿಯೋಗಳನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. ಕಾಂಗ್ರೆಸ್ ನ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ಗುಲಾಂ ಅಹ್ಮದ್ ಮೀರ್ ಅವರ ಪ್ರಕಾರ, ರಾಹುಲ್ ಗಾಂಧಿ ಅವರು ವೈಷ್ಣೋ ದೇವಿಯನ್ನು ಭೇಟಿ ಮಾಡಲು ಬಹಳ ವರ್ಷಗಳಿಂದ ಬಯಸಿದ್ದರು, ಎನ್ನಲಾಗಿದೆ.

RELATED TOPICS:
English summary :Hindu pilgrimage : Rahul Gandhi pays visit to Vaishno Devi temple

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...