ಎಚ್ ಡಿಕೆ, ಅಶೋಕ್ ಭೇಟಿ, ಮಾಜಿ ಸಿಎಂ ಹೆಚ್‌ಡಿಕೆ ಟ್ವೀಟ್‌! | ಜನತಾ ನ್ಯೂಸ್

11 Sep 2021
568

ರಾಮನಗರ : ಆರ್, ಅಶೋಕ್ ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು. ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಅಶೋಕ್ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಸಮಾಲೋಚಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :H D Kumaraswamy

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...