Wed,May15,2024
ಕನ್ನಡ / English

ರಾಜ್ಯದಲ್ಲಿ ಇಂದು 801 ಪ್ರಕರಣ ಪತ್ತೆ, 15 ಸಾವು! | ಜನತಾ ನ್ಯೂಸ್

11 Sep 2021
4097

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 801 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,60,931ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,487ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ವರದಿಗಳ ಪ್ರಕಾರ 1142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2906746 ತಲುಪಿದೆ.

ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,41,170ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣ ಸಂಖ್ಯೆ 16672 ಇದೆ. ಪಾಸಿಟಿವಿಟಿ ದರ 0.67 % ಹಾಗೂ ಡೆತ್ ರೇಟ್ 1.87 % ಇದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಗದಗ, ಹಾವೇರಿ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-1, ಬಳ್ಳಾರಿ-4, ಬೆಳಗಾವಿ-93, ಬೆಂಗಳೂರು ಗ್ರಾಮಾಂತರ-207, ಬೀದರ್-2, ಚಾಮರಾಜನಗರ-6, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-39, ಚಿತ್ರದುರ್ಗ-2, ದಕ್ಷಿಣ ಕನ್ನಡ-133, ದಾವಣಗೆರೆ-8, ಧಾರವಾಡ-1, ಕೊಪ್ಪಳ-1, ಮಂಡ್ಯ-12, ಮೈಸೂರು-47, ರಾಯಚೂರು-2, ರಾಮನಗರ-0, ಗದಗ-0, ಹಾಸನ-17, ಹಾವೇರಿ-0, ಕಲಬುರಗಿ-6, ಕೊಡಗು-59, ಕೋಲಾರ-2, ಶಿವಮೊಗ್ಗ-30, ತುಮಕೂರು-26, ಉಡುಪಿ-86, ಉತ್ತರ ಕನ್ನಡ-11, ವಿಜಯಪುರ-0, ಯಾದಗಿರಿ-0.

RELATED TOPICS:
English summary :Covid-19 Karnataka Update

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...