Thu,May16,2024
ಕನ್ನಡ / English

ಬಿಎಸ್​​ವೈ ಭೇಟಿಯಾದ ಕಟೀಲ್ : ರಾಜ್ಯ ಪ್ರವಾಸ ಸೇರಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ! | ಜನತಾ ನ್ಯೂಸ್

12 Sep 2021
2724

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.

ಬಿ.ಎಸ್‌. ಯಡಿಯೂರಪ್ಪರ ಸರ್ಕಾರಿ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಕಟೀಲ್, ಭೇಟಿಯ ವೇಳೆ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕುರಿತಾಗಿ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ.

RELATED TOPICS:
English summary :Nalin Kumar Kateel

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...