ರಾಜ್ಯದಲ್ಲಿಂದು 673 ಮಂದಿಗೆ ಕೋವಿಡ್, 13 ಮಂದಿ ಸಾವು! | ಜನತಾ ನ್ಯೂಸ್

13 Sep 2021
494

ಬೆಂಗಳೂರು : ರಾಜ್ಯದಲ್ಲಿಂದು 673 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಪಾಸಿಟಿವ್ ಆದವರ ಸಂಖ್ಯೆ 29,62,408ಕ್ಕೆ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 214 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,639 ಕ್ಕೆ ಏರಿಕೆಯಾಗಿದೆ. 12,41,639 ಸೋಂಕಿತರ ಪೈಕಿ 12,18,371 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,517 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 16,241 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 214, ಮೈಸೂರು 39, ರಾಯಚೂರು 0, ರಾಮನಗರ 2, ಚಿತ್ರದುರ್ಗ 4, ದಕ್ಷಿಣ ಕನ್ನಡ 115, ದಾವಣಗೆರೆ 3, ಧಾರವಾಡ 0, ಗದಗ 0, ಹಾಸನ 51, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 6, ಕೊಪ್ಪಳ 1, ಮಂಡ್ಯ 4, ಶಿವಮೊಗ್ಗ 21, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 35, ತುಮಕೂರು 36, ಉಡುಪಿ 75, ಉತ್ತರ ಕನ್ನಡ 17, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

RELATED TOPICS:
English summary :Corona updates

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...