Tue,May14,2024
ಕನ್ನಡ / English

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪಲ್ಲ, ಹಿಂದಿ ದಿವಸ ಆಚರಣೆಯನ್ನೂ ಸಹಿಸಲ್ಲ: ಕೇಂದ್ರ ಸರ್ಕಾರಕ್ಕೆ ಹೆಚ್​ಡಿಕೆ ಎಚ್ಚರಿಕೆ | ಜನತಾ ನ್ಯೂಸ್

13 Sep 2021
2269

ಬೆಂಗಳೂರು : ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಹೆಚ್​​​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ಹೊರಹಾಕಿರುವ ಹೆಚ್‍.ಡಿ.ಕೆ , ಭಾರತ ಒಕ್ಕೂಟ ರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ "ಇಂದ್ರ ವೈಭೋಗ" ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಗುಡುಗಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ, ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆಯಾಗಿದೆ. ಕನ್ನಡ 6.4 ಕೋಟಿ ಜನರ ಹೃದಯಮಿಡಿತವಾಗಿದೆ. ನಮ್ಮ ಪಾಲಿನ ಮಾತೃಸ್ವರೂಪಿಣಿ, ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು, ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಒತ್ತಾಯಿಸಿದ್ದಾರೆ.

RELATED TOPICS:
English summary :H D Kumaraswamy

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ನ್ಯೂಸ್ MORE NEWS...