ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ, ಅವು ಒಂದಕ್ಕೊಂದು ಬಲ ನೀಡುತ್ತದೆ - ಅಮಿತ್ ಷಾ | ಜನತಾ ನ್ಯೂಸ್

14 Sep 2021
454

ನವದೆಹಲಿ : ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲಾ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಒಂದಕ್ಕೊಂದು ಪರಸ್ಪರ ಬಲ ನೀಡುತ್ತದೆ, ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಹಿಂದಿ ದಿವಸ್ 2021 ಆಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗೃಹ ಸಚಿವರು ಮಾತನಾಡುತ್ತಿದ್ದರು.

ಹಿಂದಿಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದ ಸಮಯ ಕಳೆದುಹೋಗಿದೆ, ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಜೀ ಹಿಂದಿಯಲ್ಲಿ ಮಾತನಾಡುತ್ತಾರೆ. ಯಾವುದೇ ವ್ಯಕ್ತಿಯ ಮೌಲ್ಯಮಾಪನದ ಆಧಾರವು ಅವನ ಆಲೋಚನೆಗಳು, ಕಾರ್ಯಗಳು, ಬುದ್ಧಿವಂತಿಕೆ, ಶ್ರದ್ಧೆ ಮತ್ತು ನಿಷ್ಠೆಯಾಗಿರಬೇಕು, ಭಾಷೆ ಕೇವಲ ಅಭಿವ್ಯಕ್ತಿ ಮಾಧ್ಯಮವಾಗಿದೆ, ಎಂದು ಅವರು ಹೇಳಿದ್ದಾರೆ.

ನಾವು ಸಂವಿಧಾನವನ್ನು ಒಪ್ಪಿಕೊಂಡಾಗ, 14 ಸೆಪ್ಟೆಂಬರ್ 1949 ರಂದು ನಾವು ಈ ದೇಶದ "ರಾಜಭಾಷಾ" ಹಿಂದಿ ಎಂದು ಮತ್ತು "ಲಿಪಿ" ದೇವನಾಗರಿ ಎಂದು ನಿರ್ಧಾರವನ್ನು ಒಪ್ಪಿಕೊಂಡೆವು. ಬಹಳ ಸುದೀರ್ಘ ಚರ್ಚೆಯ ನಂತರ ಈ ನಿರ್ಣಯಕ್ಕೆ ಬರಲಾಗಿದೆ
ಈ ಚರ್ಚೆಯನ್ನು ಯಾರಾದರೂ ಓದಿದಲ್ಲಿ ಅವರಿಗೆ ಈ ನಿರ್ಣಯದ ಹಿಂದಿರುವ ದೂರದೃಷ್ಟಿಯ ವಿಚಾರ ತಿಳಿಯುವದು, ಎಂದಿದ್ದಾರೆ.

ನಮ್ಮ ಯಾವುದೇ ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಪರಸ್ಪರ ಬಲ ನೀಡುತ್ತದೆ. ಈ ಕಾರಣಕ್ಕೆ ನಾವು ಹಿಂದಿ ಮತ್ತು ದೇವನಾಗರಿ ಸ್ವೀಕಾರ ಮಾಡುವುದರ ಜೊತೆಗೆ, ಸ್ಥಳೀಯ ಭಾಷೆಯ ಎಲ್ಲಾ ಸ್ಥಳೀಯ ಭಾಷೆಗಳನ್ನು ಕೂಡ ಸ್ವೀಕರಿಸಿದ್ದೇವೆ, ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗ ನೋಡುತ್ತಿದ್ದೇವೆ ದೂರ ದೂರದ ಪ್ರದೇಶದಿಂದ ಸಂಸದರು ಬರುತ್ತಾರೆ ಮತ್ತು ತಮ್ಮ ಸ್ವಂತ ಭಾಷೆಯಲ್ಲಿ ನಿಶ್ಚಿಂತವಾಗಿ ತಮ್ಮ ನಿರ್ಧಾರವನ್ನು ಮಂಡಿಸುತ್ತಾರೆ. ಅವರ ಸಂಪೂರ್ಣ ಭಾಷಾನುವಾದ ಹಾಗೂ ಭಾವಾನುವಾದದ ಸಂಪೂರ್ಣ ವ್ಯವಸ್ಥೆಯನ್ನು ಮಾಡಲಾಗಿದೆ. ಅವರ ಹಿಂದಿಯಲ್ಲಿ ಮಾತಾಡಬಹುದು ಅವರ ಭಾಷೆಯಲ್ಲಿ ಮಾತನಾಡಬಹುದು. ನನಗೆ ಖುಷಿಯಿದೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ರಾಜ್ಯದ ಅಭಿವೃದ್ಧಿಗಾಗಿ ಅವರ ತೊಂದರೆಗಳನ್ನು ಅವರ ದೃಷ್ಟಿಕೋನವನ್ನು ಅವರ ಭಾಷೆಯಲ್ಲಿ ಹೇಳುತ್ತಾರೆ ಹಿಂದಿ ಭಾಷೆಯಲ್ಲಿ ಹೇಳುತ್ತಾರೆ. ಮತ್ತು 2014ರಿಂದ ಒಂದು ಗುಣಾತ್ಮಕ ಬೆಳವಣಿಗೆಯನ್ನು ನೀವು ನೋಡಿರಬಹುದು ಭಾರತೀಯ ಭಾಷೆಯಲ್ಲಿ ಮಾತನಾಡುವ ಸಂಸದರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದಕ್ಕಾಗಿ ನನಗೆ ಅತೀವ ಸಂತೋಷ ಇದೆ, ಎಂದು ಅಮಿತ್ ಷಾ ಹರ್ಷ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :There are no competition between Indian languages, it supports each other - Amit Shah

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...