ಬಲವಂತದಿಂದ ವಿಷ ಕುಡಿಸಲು ಯತ್ನ, ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ! | ಜನತಾ ನ್ಯೂಸ್

14 Sep 2021
430

ವಿಜಯಪುರ : ಹಾಸ್ಯ ನಟ ಹಾಗೂ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿರುದ್ಧ ಅಕ್ಕನ ಮಗನ ಪತ್ನಿಗೆ ಹಲ್ಲೆ ಮಾಡಿ ಬಲವಂತವಾಗಿ ವಿಷ ಕುಡಿಸಿದ ಆರೋಪದಲ್ಲಿ ಕೇಸ್​ ದಾಖಲಾಗಿದೆ.

ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ಕಲಹ ವಿಚಾರವಾಗಿ ಸೋದರಳಿಯನ ಪತ್ನಿ ಮೇಲೆ ರಾಜು ತಾಳಿಕೋಟೆ ಹಾಗೂ ಪತ್ನಿ ಪ್ರೇಮಾ ಇನ್ನಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸೋದರಳಿಯ ಫಯಾಜ್ ಅವರ ಪತ್ನಿ ಸನಾ ಕರಜಗಿ ಮೇಲೆ ಹಲ್ಲೆ ನಡೆಸಿದ್ದು, ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದ್ದಾರೆ. ಸನಾ ಕರಜಗಿಯನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನನ್ನ ಮಗಳಿಗೆ ಹಲ್ಲೆ ಮಾಡಿ ಬಲವಂತವಾಗಿ ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದಾರೆ ಎಂದು ರಾಜೂ ತಾಳಿಕೋಟಿ, ಇವರ ಪತ್ನಿ ಪ್ರೇಮಾ ತಾಳಿಕೋಟಿ, ಸನಾಳ ಪತಿ ಫಯಾಜ್ ಕರಜಗಿ, ಸನಾಳ ಭಾವ ಪಿಂಟು ಕರಜಗಿ ಸೇರಿದಂತೆ ಇತರರ ವಿರುದ್ಧ ಸನಾಳ ತಾಯಿ ಫಾತಿಮಾ ಶಿರಹಟ್ಟಿ ಅವರು ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ ನನ್ನ ಮೇಲೂ ಹಲ್ಲೆ ಆಗಿದೆ ಎಂದು ರಾಜು ತಾಳಿಕೋಟೆ ಆಸ್ಪತ್ರೆ ಸೇರಿದ್ದಾರೆ.

RELATED TOPICS:
English summary :Vijayapura

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...