ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ, 30 ಲಕ್ಷ ಬೆಲೆಯ ಡ್ರಗ್ಸ್ ವಶ! | ಜನತಾ ನ್ಯೂಸ್

14 Sep 2021
560

ಬೆಂಗಳೂರು : ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ನೈಜೀರಿಯಾ ಪ್ರಜೆ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಕೊಡಿಗೆಹಳ್ಳಿಯಲ್ಲಿ ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಜೊತೆ ಕೇರಳ ಮೂಲದ‌ ಪೆಡ್ಲರ್ ಒಬ್ಬ ಸೇರಿ ಮೂವರು ದಂಧೆಕೋರರಿಂದ ಸುಮಾರು 30 ಲಕ್ಷ ರೂ. ಮೌಲ್ಯದ 500 ಎಂಡಿಎಂಎ ಎಕ್ಸ್​ಟಿಸಿ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

ಈ ಮೂವರು ಮಾದಕ ವಸ್ತು ಎಂಡಿಎಂಎ ಎಕ್ಸ್‍ಟಸಿ ಪಿಲ್ಸ್‍ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಸ್ಥಳದ ಮೇಲೆ ದಾಳಿ ಮಾಡಿ ಮೂವರನ್ನು ಬಂಧಿಸಿ 30 ಲಕ್ಷ ಬೆಲೆಯ 500 ಎಕ್ಸ್‍ಟಸಿ ಮಾತ್ರೆಗಳು, ಆರು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈ ಮೂವರು ಡ್ರಗ್ ಪೆಡ್ಲರ್‍ಗಳು ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಕೃತ್ಯಕ್ಕೆ ಬಳಿಸಿದ್ದ ಕಾರ್, ಮೊಬೈಲ್​ ಫೋನ್ ವಶಕ್ಕೆ ಪಡೆಯಲಾಗಿದೆ. ಕೊಡಿಗೇಹಳ್ಳಿ ಠಾಣೆಯಲ್ಲಿ ಎನ್‌ಡಿಪಿಎಸ್ ಅಡಿ ಪ್ರಕರಣ ದಾಖಲಿಸಿ ಬಂಧಿತರನ್ನ ವಿಚಾರಣೆಗೆ ಒಳಪಡಿಸಿದ್ದಾರೆ.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...