Tue,May14,2024
ಕನ್ನಡ / English

ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ! | ಜನತಾ ನ್ಯೂಸ್

14 Sep 2021
1967

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ. ಒಂದು ಸರ್ಕಾರಕ್ಕಿಂತ ಜಿಲ್ಲಾಡಳಿತ ದೊಡ್ಡದೇ? ಒಂದೆಡೆ ದೇಗುಲಗಳ ಧ್ವಂಸ ನಡೆಯುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಮಿತ್ರಸಂಘಟನೆ ಹಿಂದೂ ಜಾಗರಣ ವೇದಿಕೆ ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಅರ್ಥವೇನು? ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿ ಇದೆ ಎಂಬ ಅನುಮಾನ ಕಾಡುತ್ತಿದೆ. ಸರಕಾರ ಮನಸ್ಸು ಮಾಡಿದರೆ ತಕ್ಷಣವೇ ದೇಗುಲಗಳ ನೆಲಸಮ ನಿಲ್ಲಿಸಬಹುದು. ಸರಕಾರ ಅದನ್ನು ಮಾಡುತ್ತಿಲ್ಲ. ಹಿಂದುಗಳ ರಕ್ಷಣೆಯ ಪೇಟೆಂಟ್ ಪಡೆದು ರಾಜಕಾರಣ ಮಾಡುವ ಭಾರತೀಯ ಜನತಾ ಪಕ್ಷದ ಸರಕಾರವೇ ರಾಜ್ಯದಲ್ಲಿದೆ ಎಂದಿದ್ದಾರೆ.

ಹಾಗಾದರೆ, ದೇವಾಲಯಗಳನ್ನೇಕೆ ನೆಲಸಮ ಮಾಡಲಾಗುತ್ತಿದೆ? ಸರಕಾರವೇ ಇದಕ್ಕೆ ಉತ್ತರ ನೀಡಬೇಕು.ಸರಕಾರಕ್ಕೆ ನಿಜಕ್ಕೂ ದೇಗುಲ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸುಪ್ರೀಂ ಕೊರ್ಟ್ ಗೆ ಮೇಲ್ಮನವಿ ಸಲ್ಲಿಸಲಿ. ಎಲ್ಲ ಪಕ್ಷಗಳನ್ನು ಕರೆದು ಚರ್ಚೆ ನಡೆಸಲಿಎಂದು ಒತ್ತಾಯಿಸಿರುವ ಅವರು, ಅದನ್ನು ಬಿಟ್ಟು ಮಗುವನ್ನೂ ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುವುದು ಬೇಡ. ದೇವಾಲಯಗಳಿಗೆ ರಕ್ಷಣೆ ನೀಡಲು ಸರಕಾರ ಸಂಪೂರ್ಣ ವಿಫಲವಾಗಿದೆ. ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದೆ. ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರವೇ ಈ ನಾಟಕ ಆಡುತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ. ಇದೂ ಬಿಜೆಪಿಯ ಕಾರ್ಯಸೂಚಿಯೇ? ಎಂದು ಪ್ರಶ್ನಸಿದ್ದಾರೆ.

RELATED TOPICS:
English summary :H D Kumaraswamy

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...