Tue,May21,2024
ಕನ್ನಡ / English

ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ದೇವಸ್ಥಾನ ಒಡೆಯುತ್ತಿದ್ದಾರೆ: ರೇವಣ್ಣ | ಜನತಾ ನ್ಯೂಸ್

14 Sep 2021
2302

ಬೆಂಗಳೂರು : ಹಿಂದೂ ಹಿಂದೂ ಅಂತಾರೆ, ಇದೀಗ ಹಿಂದೂ ದೇವಸ್ಥಾನ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ನಂಜನಗೂಡಿನ ದೇವಸ್ಥಾನಕ್ಕೆ‌ ತನ್ನದೇ‌ ಆದ ಇತಿಹಾಸ‌ ಇದೆ. ಪುರಾತನ ಕಾಲದಲ್ಲಿ‌ ದೇವಸ್ಥಾನ ನಿರ್ಮಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶ ಪಾಲನೆ ಬೇಡ ಎಂದು ಹೇಳಲ್ಲ. ಆದರೆ ದೇವಸ್ಥಾನ ಸಮಿತಿ ಜೊತೆ ಚರ್ಚಿಸಬೇಕು ಮತ್ತು ಪರ್ಯಾಯ ದೇವಸ್ಥಾನ ನಿರ್ಮಿಸಿ ನಂತರ ತೆರವು ಮಾಡಲಿ ಎಂದು ಹೇಳಿದರು.

ಜೆಡಿಎಸ್ ಮುಳಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದು ಗೊತ್ತಿದೆ.‌ ಸಮುದ್ರದ ಸಬ್‌ಮೆರಿನ್ ಮೆಷಿನ್ ನಮ್ಮ‌ ಬಳಿ ಇದೆ.‌ ಯಾವಾಗ ಹಡಗು ಮೇಲೆತ್ತುವುದು ಗೊತ್ತಿದೆ. ಯಾವಾಗ ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಗೊತ್ತಿದೆ ಎಂದರು.

RELATED TOPICS:
English summary :Revanna

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...