Sun,May19,2024
ಕನ್ನಡ / English

ದೇವಾಲಯ ದ್ವಂಸ : ಮೈಸೂರು ಡಿಸಿ ಮತ್ತು ತಹಶೀಲ್ದಾರ್‌ಗಳಿಗೆ ಶೋಕಾಸ್ ನೋಟಿಸ್ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

14 Sep 2021
2181

ಮೈಸೂರು : ಜಿಲ್ಲೆಯ ದೇವಸ್ಥಾನಗಳನ್ನು ನೆಲಸಮ ಮಾಡುವ ದುಸ್ಸಾಹಸಕ್ಕೆ ಮುಂದಾದ ಮೈಸೂರು ಡಿಸಿ ಮತ್ತು ತಹಶೀಲ್ದಾರ್‌ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತ್ರತ್ವದ ಸರ್ಕಾರ ಕೊನೆಗೂ ಮುಂದಾಗಿದೆ.

ಜಿಲ್ಲೆಯ ದೇವಸ್ಥಾನಗಳನ್ನು ನೆಲಸಮ ಮಾಡುವ ಮೊದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣಕ್ಕಾಗಿ ಮೈಸೂರು ಡಿಸಿ ಮತ್ತು ತಹಶೀಲ್ದಾರ್‌ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸದನದ ಅಧಿವೇಶನದಲ್ಲಿ ಈ ಕುರಿತು ವಿವರಗಳನ್ನು ನೀಡಲಾಗುವುದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿರುವುದಾಗಿ ಎಏನ್ಐ ವರದಿ ಮಾಡಿದೆ.

ಇದಲ್ಲದೇ, ರಾಜ್ಯದಾದ್ಯಂತ ದೇವಸ್ಥಾನಗಳನ್ನು ಕೆಡವಲು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶನ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ವಿವರವಾದ ಅಧ್ಯಯನ ಮತ್ತು ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿದ ನಂತರ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗುವುದು, ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ನಸುಕಿನ ಜಾವದಲ್ಲಿ ಕಳ್ಳರಂತೆ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಹಿಂದೂ ದೇವಾಲಯಗಳನ್ನು ಹೇಳದೇ/ಕೇಳದೇ ದರೆಗುಳಿಸುವ ದುಸ್ಸಾಹಸಕ್ಕೆ ಕೈಹಾಕಿತ್ತು. ಈ ಕಾರ್ಯಾಚರಣೆ ಬೆನ್ನಲ್ಲೇ ಆಡಳಿತರೂಡ ಬಿಜೆಪಿ ಸಾಕಷ್ಟು ಅಕ್ರೋಶ ಎದುರಿಸುವಂತಾಗಿತ್ತು. ಅಲ್ಲದೇ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಯವರು ಹಿಂದೂ ಪರಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡಿತ್ತು.

RELATED TOPICS:
English summary :Temple demolition : Showcase notice to Mysore DC & Tahasildar - CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...