ಮಾದಕವಸ್ತು ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಅಂತರಾಜ್ಯ ಪೆಡ್ಲರ್ ಬಂಧನ | ಜನತಾ ನ್ಯೂಸ್

15 Sep 2021
440

ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಇಬ್ಬರು ಅಂತಾರಾಜ್ಯ ಪೆಡ್ಲರ್​​​ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಮಣಿಪುರ ಮೂಲದ ನಟೋರಿಯಸ್ ಲೇಡಿ ಹೆರಾಯಿನ್ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದಳು. ಗ್ರೂಮಿಂಗ್ ಕೆಲಸಕ್ಕೆಂದು ಬಂದು ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಡ್ರಗ್ಸ್ ದಂಧೆಗೆ ಇಳಿದಿದ್ದಳು ಎಂದು ತಿಳಿದುಬಂದಿದೆ.

ಆರೋಪಿ ಮಹಿಳೆ ಕಮ್ಮನಹಳ್ಳಿಯ ಬ್ಯೂಟಿ ಎಂಡ್ ಸ್ಪಾ ನಲ್ಲಿ ಕೆಲಸ ಮಾಡುತ್ತಿದ್ದು, ಈ ವೇಳೆ ಸ್ನೇಹಿತನ ಜೊತೆ ಸೇರಿ ಹೆರಾಯಿನ್ ಮಾರಾಟ ಮಾಡಿದ್ದಾಳೆ.

ಸದ್ಯ ಆರೋಪಿಗಳನ್ನು ಬಂಧಿಸಿ 1.5 ಲಕ್ಷ ರೂ. ಮೌಲ್ಯದ 10 ಗ್ರಾಂ ಹೆರಾಯಿನ್ ವಶಪಡಿಸಿಕೊಂಡಿರುವ ಬಾಣಸವಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...