Fri,Apr26,2024
ಕನ್ನಡ / English

ರಾಜ್ಯಕ್ಕೆ ಸಾಗಿಸುತ್ತಿದ್ದ 7 ಕೋಟಿ ರೂ. ಮೌಲ್ಯದ ಅಡಿಕೆ ವಶಕ್ಕೆ! | ಜನತಾ ನ್ಯೂಸ್

15 Sep 2021
3254

ಬೆಳಗಾವಿ : ದೆಹಲಿ ಮತ್ತು ಅಹಮದಾಬಾದ್​​​ಗೆ 7 ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಮಂಗಳೂರು ವಲಯದ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬೆಳಗಾವಿಯ ಕೇಂದ್ರ ವಾಣಿಜ್ಯ ಮತ್ತು ಅಬಕಾರಿ ಆಯುಕ್ತಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜಿಎಸ್‍ಟಿ ಇಲ್ಲದೇ ಸಾಗಿಸಲಾಗುತ್ತಿದ್ದ ಸುಮಾರು 7 ಕೋಟಿ ರೂ. ಮೊತ್ತದ ಅಡಿಕೆ ತುಂಬಿದ 7 ಲಾರಿಗಳನ್ನು ಬೆಳಗಾವಿಯ ಕೇಂದ್ರೀಯ ಜಿಎಸ್‍ಟಿ ಮತ್ತು ಕೇಂದ್ರೀಯ ಅಬಕಾರಿ ಆಯುಕ್ತಾಲಯ ಜಪ್ತಿ ಮಾಡಿ 7 ಜನರನ್ನು ಬಂಧಿಸಿದೆ.

ಅಡಿಕೆಗೆ ಶೇ.5 ರಷ್ಟು ಜಿಎಸ್‍ಟಿ ನೀಡಬೇಕು. ಆದರೆ ಜಿಎಸ್‍ಟಿಯನ್ನು ತುಂಬದೇ ಬಹುದೊಡ್ಡ ತೆರಿಗೆ ವಂಚನೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ.

ಕೇಂದ್ರಿಯ ಜಿಎಸ್‍ಟಿ ಇಲಾಖೆಯ ಸಹಾಯಕ ಆಯುಕ್ತ ಅಜಿಂಕ್ಯ ಕಾಟಕರ ಅವರ ನೇತೃತ್ವದ ತಂಡ ನಡೆಸಿದ ಸಿನೀಮಿಯ ರೀತಿಯ ಕಾರ್ಯಾಚರಣೆಯಲ್ಲಿ ರಾಜೀವ್ ಹೆಗ್ಗಡೆ, ರಿಯಾಜ್ ಬೆಳಗಾಂವಕರ್, ಎಸ್‍ಪಿ ನಾಯಿಕ್, ಆಬೀದ್‍ಹುಸೇನ್ ನೇಸರಗಿ, ವಿಶ್ವನಾಥ್ ನಿಡಗುಂದಿ ಇನ್ನುಳಿದವರು ಭಾಗಿಯಾಗಿದ್ದರು.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...