ಅಶ್ಲೀಲ ಚಿತ್ರಗಳ ಪ್ರಕರಣ: ರಾಜ್ ಕುಂದ್ರಾ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಶಿಲ್ಪಾ ಶೆಟ್ಟಿ ಸಾಕ್ಷಿ | ಜನತಾ ನ್ಯೂಸ್

16 Sep 2021
439

ಮುಂಬೈ : ಶಿಲ್ಪಾ ಶೆಟ್ಟಿಯವರ ಪತಿ ಹಾಗೂ ಉದ್ಯಮಿಯಾದ ರಾಜ್ ಕುಂದ್ರಾ ವಿರುದ್ಧದ ಅಶ್ಲೀಲ ಚಿತ್ರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗವು ಸಲ್ಲಿಸಿದ ಚಾರ್ಜ್ ಶೀಟ್ ನ ಸಾಕ್ಷಿಗಳ ಪಟ್ಟಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಕೂಡ ಪಟ್ಟಿಯಲ್ಲಿ ಸಾಕ್ಷಿಗಳಲ್ಲಿ ಸೇರಿರುವ ವಿಷಯ ಬೆಳಕಿಗೆ ಬಂದಿದೆ.

ಅಶ್ಲೀಲ ಚಿತ್ರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗವು 1500 ಪುಟಗಳ ಪೂರಕ ಚಾರ್ಜ್‌ಶೀಟ್ ಅನ್ನು ನಿನ್ನೆ ಬುಧವಾರ ಇಲ್ಲಿಯ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಮತ್ತು ಇತರರ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿ ಇದಾಗಿದೆ.

ರಾಜ್ ಕುಂದ್ರಾ ವಿರುದ್ಧದ ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾದ 1,500 ಪುಟಗಳ ಪೂರಕ ಚಾರ್ಜ್‌ಶೀಟ್‌ನಲ್ಲಿ, ಉದ್ಯಮಿ ರಾಜ್ ಕುಂದ್ರಾ ನಟಿಯರಾದ ಶಿಲ್ಪಾ ಶೆಟ್ಟಿ, ಶೆರ್ಲಿನ್ ಚೋಪ್ರಾ 43 ಸಾಕ್ಷಿಗಳ ಅವರ ಹೇಳಿಕೆಗಳನ್ನು ಸೇರಿಸಿ ದಾಖಲಿಸಲಾಗಿದೆ, ಎಂದು ಎಎನ್ಐ ವರದಿಯಾಗಿದೆ.

RELATED TOPICS:
English summary :Pornography case : Shilpa Shetty whose statements were recorded witness in charge-sheet against Raj Kundra

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...