Sun,May19,2024
ಕನ್ನಡ / English

ಪಕ್ಕದ ಸೀಟಿನಲ್ಲಿದ್ದ ಯುವತಿಗೆ ಚುಂಬಿಸಿದ ಯುವಕ, ಯುವತಿ ಮಾಡಿದ್ದೇನು ಗೊತ್ತಾ? | ಜನತಾ ನ್ಯೂಸ್

16 Sep 2021
1642

ಬೆಂಗಳೂರು : ಅಪರಿಚಿತ ಯುವಕನೋರ್ವ ಯುವತಿಗೆ ಕಿಸ್​ ಕೊಟ್ಟು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಣೇಶ ಹಬ್ಬ ಮುಗಿಸಿ ಯುವತಿ ಕೆ‌ಎಸ್‌ಆರ್‌ಟಿ‌ಸಿ ಸ್ಲೀಪರ್ ಎಸಿ ಬಸ್​ನಲ್ಲಿ ಬೆಂಗಳೂರಿಗೆ ಬರುತ್ತಿದ್ದಳು. ಈ ವೇಳೆ ಆಕೆಯ ಪಕ್ಕದ ಸೀಟ್​ನಲ್ಲೇ ಕುಳಿತು ತೆಲುಗು ಸಿನಿಮಾ ನೋಡುತ್ತಿದ್ದ ಯುವಕ ಆಕೆಗೆ ಮುತ್ತಿಟ್ಟು​ ಬಸ್‌ನಿಂದ ಇಳಿದು ಹೋಗಿದ್ದಾನೆ.

9 ರಿಂದ 25 ವರ್ಷದ ಯುವಕನೋರ್ವ ಅದೇ ಬಸ್ ಹತ್ತಿದ್ದ. ಬಸ್ ಹತ್ತಿದ ಬಳಿಕ ಯುವತಿಯನ್ನೇ ಯುವಕ ದುರಗುಟ್ಟಿಕೊಂಡು ನೋಡ್ತಿದ್ದ ಎನ್ನಲಾಗಿದೆ. ಈ ವೇಳೆ ಬಸ್​​ನಲ್ಲಿ ಯುವತಿ ನಿದ್ದೆಗೆ ಜಾರಿದ್ದಾಳೆ. ಬೆಂಗಳೂರಿನತ್ತ ಬರ್ತಿದ್ದ ಬಸ್ ಪೀಣ್ಯಾ ಬಸ್​ ನಿಲ್ದಾಣಕ್ಕೆ ಬರ್ತಿದ್ದಂತೆಯೇ ಕಾಮುಕ ಮಲಗಿದ್ದ ಯುವತಿಗೆ ಕಿಸ್ ಮಾಡಿದ್ದಾನೆ.

ಘಟನೆಯಿಂದ ನೊಂದ ಯುವತಿ ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354A, 354ರಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...