ರಾಜ್ಯದಲ್ಲಿ 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು! | ಜನತಾ ನ್ಯೂಸ್

16 Sep 2021
513

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,108 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,96,5191ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೂಡ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 308 ಕೇಸ್ ದಾಖಲಾಗಿದ್ದು, ಕೊರೋನಾಗೆ 05 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇಂದು 809 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 203 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2.91,1434 ಆಗಿದೆ. ರಾಜ್ಯದಲ್ಲಿ ಸದ್ಯ 16,174 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮಾಹಿತಿ :
ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಯಚೂರು 0, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಹಾವೇರಿ 0, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

RELATED TOPICS:
English summary :Covid-19 Karnataka Update

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...