Wed,Apr24,2024
ಕನ್ನಡ / English

ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್! | ಜನತಾ ನ್ಯೂಸ್

16 Sep 2021
2260

ಬೆಂಗಳೂರು : ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರ ಸೇವಾ ಅವಧಿ ಪೂರ್ಣಗೊಳ್ಳಲು ಇನ್ನೂ ಮೂರು ವರ್ಷ ಬಾಕಿಯಿದೆ. ಹೀಗಿದ್ದರೂ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದು ಯಾಕೆ ಎಂಬ ಎಂಬ ಹಲವು ಪ್ರಶ್ನೆ ಮೂಡಿದೆ.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ & ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

RELATED TOPICS:
English summary :Bhaskar Rao

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...