ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ: ಯಡಿಯೂರಪ್ಪ | ಜನತಾ ನ್ಯೂಸ್

17 Sep 2021
483

ಬೆಂಗಳೂರು : ಪುತ್ರ ವಿಜಯೇಂದ್ರ ಯಡಿಯೂರಪ್ಪ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ. ಬಿ.ಎಸ್.​ ಯಡಿಯೂರಪ್ಪ ಹೇಳಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶುಕ್ರವಾರ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದರು. ಯಡಿಯೂರಪ್ಪಗೆ ಶ್ರೀಮಠದಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಬಳಿಕ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಯಡಿಯೂರಪ್ಪ, ಮಠದಲ್ಲಿ ಉಪಹಾರ ಸೇವಿಸಿದರು.

ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ. ವಿಜಯೇಂದ್ರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಅವರು ಎಲ್ಲಿಂದ ಸ್ಪರ್ಧೆ ಮಾಡಬೇಕು? ಅಂತ ಹೈಕಮಾಂಡ್ ನಾಯಕರೇ ತೀರ್ಮಾನಿಸುತ್ತಾರೆ ಎಂದರು.

ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಸಂಘಟನೆ ಮಾಡುವುದು ಮುಖ್ಯವಾಗಿದೆ. ಹೀಗಾಗಿ ಈ ಪ್ರವಾಸ ಮುಖ್ಯವಾಗಿದೆ ಎಂದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ದೇವಾಲಯಗಳನ್ನು ತೆರವು ಮಾಡುವುದು ಸರಿಯಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ದೇವಾಲಯ ತೆರವುಗೊಳಿಸಬಾರದು ಎಂದು ಸೂಚನೆ ನೀಡಿದ್ದಾರೆ. ದೇವಾಲಯಗಳನ್ನು ಧ್ವಂಸ ಮಾಡುವುದು ಮಾಡಬಾರದು ಎಂದು ನಾನು ಕೂಡ ಆಗ್ರಹಿಸುತ್ತೇನೆ. ಅದಕ್ಕೆ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ ಎಂದರು.

RELATED TOPICS:
English summary :BSYediyurappa

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...