Thu,May16,2024
ಕನ್ನಡ / English

ಬೆಳಗಾವಿಯಲ್ಲಿ ಕೊಳವೆ ಬಾವಿಗೆ ಬಿದ್ದ ಕಂದಮ್ಮ : ರಕ್ಷಣಾ ಕಾರ್ಯಾಚರಣೆ ಆರಂಭ | ಜನತಾ ನ್ಯೂಸ್

18 Sep 2021
1883

ಬೆಳಗಾವಿ : ಎರಡೂವರೆ ವರ್ಷದ ಮಗುವೊಂದು ಬೋರ್​ವೆಲ್​ಗೆ ಬಿದ್ದಿರುವ ಕರುಣಾಜನಕ ಘಟನೆಯೊಂದು ವರದಿಯಾಗಿದೆ.

ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗುವೇ ಬೋರ್ವೆಲ್ಗೆ ಬಿದ್ದ ದುರ್ದೈವಿ. ಬಾಲಕ ಶರತ್ ಹಸಿವೆ 15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ಆರಂಭವಾಗಿದೆ .

ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್ವೆಲ್ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ.

ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಭೇಟಿ ನೀಡಿದ್ದು, ಬಾಲಕನ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Belagavi

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...