ಗೂಡ್ಸ್ ವಾಹನ ಡಿಕ್ಕಿ: ಗಂಡನ ಮನೆಗೆ ತಂಗಿ ಬಿಡಲು ಹೋಗುತ್ತಿದ್ದ ಅಣ್ಣ, ಮಗು ಸ್ಥಳದಲ್ಲೇ ಸಾವು | ಜನತಾ ನ್ಯೂಸ್

18 Sep 2021
485

ಗದಗ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಮುದ್ದು ತಂಗಿಯನ್ನು ಗಂಡನ ಮನೆಗೆ ಬಿಡಲು ಹೋಗುತ್ತಿದ್ದಾಗ ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದೆ.

ಬೈಕಿನಲ್ಲಿ ಹೋಗುತ್ತಿದ್ದ ಅಣ್ಣ, ತಂಗಿ, ಮಗು ಮೃತಪಟ್ಟಿದ್ದಾರೆ. ಮೊಹಮ್ಮದ್ ಶಫಿ(34), ಬಿಬಿಜಹಾರ್(22), ಒಂದು ವರ್ಷದ ಮಗು ಮೊಹಮ್ಮದ್ ಅಜೀಬ್ ಮೃತಪಟ್ಟವರು ಎಂದು ಹೇಳಲಾಗಿದೆ.

ಬೈಕ್ ಸವಾರರು ಮುಂಡರಗಿ ಪಟ್ಟಣದತ್ತ ತೆರಳುತ್ತಿದ್ದರು. ಮುಂಡರಗಿಯಿಂದ ಶಿರಹಟ್ಟಿ ಕಡೆಗೆ ವೇಗವಾಗಿ ಸಿಮೆಂಟ್ ತುಂಬಿದ ಲಾರಿ ಬರುತ್ತಿತ್ತು. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Gadag

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...